Ad Widget

ಕುಕ್ಕೆ ಸುಬ್ರಮಣ್ಯ  ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರ ಭೇಟಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರರಾದ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಅವರು ಇಂದು ಭೇಟಿ ಮಾಡಿದರು.  ಶಾಸಕಿ ಭಾಗೀರಥಿ ಮುರುಳ್ಯ ಅವರ ಸ್ವಾಗತಿಸಿದರು.

. . . . . . . . .

ಶಾಸಕರು ದೇವರ ದರ್ಶನ ಪಡೆದು ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ ನಂದನ್ ಮಲ್ಯ ಹಾಗೂ ಇತರ ರಾಜ್ಯ ಯುವಮೊರ್ಚಾದ ಪಧಾದಿಕಾರಿಗಳು, ಸುಳ್ಯ ಮಂಡಲ ಪದಾಧಿಕಾರಿಗಳು, ಸುಬ್ರಮಣ್ಯದ  ಪ್ರಮುಖ ನಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading