ಕೇರ್ಪಡ ಮಹಿಷಮರ್ದಿನಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಇಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಯುವಮೋರ್ಚಾ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಕಡಬ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮನುದೇವ್ ಪರಮಲೆ, ಸ್ಥಳೀಯರಾದ ಯೋಗಾನಂದ ಉಳ್ಳಲಾಡಿ, ರೂಪರಾಜ ರೈ, ರಘುಪ್ರಸಾದ್ ಶೆಟ್ಟಿ, ಜಾನಕಿ ಮುರುಳ್ಯ, ಗುಣವತಿ ನಾವೂರು ಮತ್ತಿತರರು ಉಪಸ್ಥಿತರಿದ್ದರು.
- Tuesday
- December 3rd, 2024