Ad Widget

ಸುಳ್ಯ ಪೋಲಿಸರ ಕಣ್ಣು ತಪ್ಪಿಸಿ ಪರಾರಿಯಾದವನ ಪತ್ತೆಗೆ ಬಲೆ ಬೀಸಿದ ಫೋಲೀಸರು – ಭಾವಚಿತ್ರ ಬಿಡುಗಡೆ – ಸಾರ್ವಜನಿಕರಿಗೆ ಕಂಡಲ್ಲಿ ಪೋಲಿಸರಿಗೆ ತಿಳಿಸಲು ಸೂಚನೆ.

ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದು ಈತನು ಸುಳ್ಯ ದ ಸುತ್ತ ಮುತ್ತಲಿದ್ದು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ...

ಅನ್ಯ ಕೋಮಿನ ಹಲ್ಲೆ ಪ್ರಕರಣದಲ್ಲಿ ಬಂಧಿತರ ಬಿಡುಗಡೆ ,ಶಾಲು ಹಾಕಿ ಸ್ವಾಗತ.

ಗುಂಡ್ಯ ಮಾರ್ಗವಾಗಿ ಬರುತ್ತಿದ್ದ ಬಸ್ಸಿನಲ್ಲಿ ಸುಳ್ಯದ ಖಾಸಗಿ ಕಾಲೇಜು ವಿಧ್ಯಾರ್ಥಿನಿ ಜೊತೆಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ವರ್ಷಿತ್ ಚೊಕ್ಕಾಡಿ ಮತ್ತು ಮಿಥುನ್ ಎನ್ ಪಿ , ಶುಶ್ಮಿತ್ ಬೊಳ್ಳುರು ಇವರಿಗೆ ದಿನಾಂಕ 04-10-2024ರಂದು ಜಿಲ್ಲಾ ಸೆಸನ್ಸ್ ನ್ಯಾಯಾಲಯ ಪುತ್ತೂರಿನಲ್ಲಿ ಜಾಮಿನು ನೀಡಿದ್ದು ಇಂದು ನ್ಯಾಯಾಲಯದ ಆದೇಶದ ಮೇರೆಗೆ ಜಾಮೀನು ಪ್ರಕ್ರಿಯೆ...
Ad Widget

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಅಮರ ಯೋಗ ಕೇಂದ್ರದ ವಿದ್ಯಾರ್ಥಿ ಕು ದೀಕ್ಷಾ ಎಲಿಮಲೆಗೆ ಚಿನ್ನದ ಪದಕ

ಅ. 05 ರಂದು ಮೈಸೂರು ನಲ್ಲಿ ದಸರಾ ಪ್ರಯುಕ್ತ ಆಯೋಜಿಸಲಾದ 12 ರಿಂದ 14 ವರ್ಷದ ವಯೋಮಿತಿಯ  ಬಾಲಕಿಯರ ವಿಭಾಗದಲ್ಲಿ ದೀಕ್ಷಾ ಎಲಿಮಲೆ ಪ್ರಥಮ ಸ್ಥಾನ ಪಡೆದಿದ್ದಾರೆ. 10 ರಿಂದ 12 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ನಿಹಾನಿ ವಾಲ್ತಾಜೆ 5ನೇ ಸ್ಥಾನ ಮತ್ತು ಹವೀಕ್ಷ. ಎಸ್.‌ ಆರ್. 6ನೇ ಸ್ಥಾನ ಪಡೆದಿರುತ್ತಾರೆ.ಗೌರಿತಾ. ಕೆ. ಜಿ,...

ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್  ವತಿಯಿಂದ ಪಾಂಡಿಗದ್ದೆ ಶಾಲೆಯಲ್ಲಿ ಸೋಲಾರ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ

ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ ಯ ಹಿರಿಯ ವಿದ್ಯಾರ್ಥಿಗಳ ಸಂಘ ದಶಮಾನೋತ್ಸವ ಸಂಭ್ರಮದಲ್ಲಿರುವ ಸಮಾಜ ಸೇವಾ ಸಂಘಟನೆ ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ (ರಿ) ಸುಳ್ಯ ಸಾರತ್ಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೆವಿಜಿ ಪಾಲಿಟೆಕ್ನಿಕ್, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್...

ಸಾಹಿತಿ ಭೀಮರಾವ್ ವಾಷ್ಠರ್ ಅವರ ಕವನಗಳು ದಸರಾ ಬಹುಭಾಷಾ ಕವಿಗೋಷ್ಠಿಗೆ ಆಯ್ಕೆ

ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗೆ ಮರಾಠಿ ಕವನಗಳು ಆಯ್ಕೆ ಆಗಿವೆ. ಅ. 9 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿಯಲ್ಲಿ "ಜಗಾತ್ಲ ತೋರ್ಲ ದೇವ್ ಕೃಷ್ಣಾ" ಹಾಗೂ ಅ. 11 ರಂದು ಗೋಣಿಕೊಪ್ಪ ದಸರಾ ಬಹುಭಾಷಾ...

ದುಲ್ಫುಕಾರ್ ಧಫ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಸಿದ್ದೀಕ್ ಕೊಡಿಯಮ್ಮೆ, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ನ್ಯಾಷನಲ್, ಕೋಶಾಧಿಕಾರಿಯಾಗಿ ಅಬ್ದುಲ್ ಕಲಾಂ ಆಯ್ಕೆ

ಸುಳ್ಯದಲ್ಲಿ ಸ್ಥಾಪಿತಗೊಂಡಂತಹ ದುಲ್ಫುಕಾರ್ ಧಫ್ ಅಸೋಸಿಯೇಷನ್(ರಿ.) ಹಲವಾರು ಧಾರ್ಮಿಕ, ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಸ್ಥಗಿತ ಗೊಂಡಿದ್ದ ಸಂಘದ ಚಟುವಟಿಕೆಗಳನ್ನು ಮತ್ತೆ ಸಕ್ರಿಯಗೊಳಿಸಲು ಸಂಘವನ್ನು ಪುನರ್ ರಚಿಸಲಾಗಿದೆ.  ಸಂಘದ ಮಾಜಿ ಅಧ್ಯಕ್ಷರಾದ ಹನಿಫ್ ಬಿ. ಎಂ. ಇವರ ಅಧ್ಯಕ್ಷತೆಯಲ್ಲಿ ಸುಳ್ಯದ ಅನ್ಸಾರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ...

ಕೇಂದ್ರ ಸಚಿವ ಹೆಚ್. ಡಿ . ಕುಮಾರಸ್ವಾಮಿಯವರನ್ನು ಅಗೌರವಿಸಿದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜೆ.ಡಿ.ಎಸ್. ಮನವಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೌರವಾನ್ವಿತ ಬೃಹತ್ ಕೈಗಾರಿಕೆ ಉಕ್ಕು ಹಾಗೂ ಗಣಿ ಸಚಿವರಾದ  ಹೆಚ್. ಡಿ . ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ ಸಚಿವರನ್ನು ಅವಮಾನಗೊಳಿಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ್ ಇವರ ವಿರುದ್ಧ...

ಅವನಿ ಎಂ.ಎಸ್. ಯೋಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ 14 ರ ವಯೋಮಾನದ ಅಥ್ಲೆಟಿಕ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಅವನಿ ಎಂ.ಎಸ್.ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಶ್ರೀಮತಿ ರೇಷ್ಮಾ ಮತ್ತು...

ಆನೆಗುಂಡಿ ಬಳಿ ಮರಬಿದ್ದು ರಸ್ತೆ ಬಂದ್, ವಿದ್ಯುತ್ ಕಂಬಕ್ಕೆ ಹಾನಿ

ಮಾಣಿ ಮೈಸೂರು ಹೆದ್ದಾರಿಯ ಆನೆಗುಂಡಿ ಬಳಿ ಬೃಹತ್ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಯ 33ಕೆ.ವಿ. ವಿದ್ಯುತ್ ಲೈನ್ ಕಂಬಕ್ಕೆ ಹಾನಿಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಸುಳ್ಯಕ್ಕೆ ವಿದ್ಯುತ್ ಸಂಪರ್ಕ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸುಳ್ಯ : ತಪಾಸಣೆಗೆಂದು ಕರೆತಂದ ಕೈದಿ ಆಸ್ಪತ್ರೆಯಿಂದ ಪರಾರಿ

ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಇದೀಗ ವರದಿಯಾಗಿದೆ. ಪೋಲಿಸ್ ಅಧಿಕಾರಿಗಳು ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸ್ ಅಧಿಕಾರಿಗಳು ಹುಡುಕಾಟ...
Loading posts...

All posts loaded

No more posts

error: Content is protected !!