Ad Widget

ಸುಳ್ಯ ಪೋಲಿಸರ ಕಣ್ಣು ತಪ್ಪಿಸಿ ಪರಾರಿಯಾದವನ ಪತ್ತೆಗೆ ಬಲೆ ಬೀಸಿದ ಫೋಲೀಸರು – ಭಾವಚಿತ್ರ ಬಿಡುಗಡೆ – ಸಾರ್ವಜನಿಕರಿಗೆ ಕಂಡಲ್ಲಿ ಪೋಲಿಸರಿಗೆ ತಿಳಿಸಲು ಸೂಚನೆ.

ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ

. . . . .

ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದು ಈತನು ಸುಳ್ಯ ದ ಸುತ್ತ ಮುತ್ತಲಿದ್ದು ಸಾರ್ವಜನಿಕರಿಗೆ ಕಂಡುಬಂದಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡವಂತೆ
9480805365 ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!