- Friday
- November 1st, 2024
ಸುಳ್ಯದ ರಂಗಮನೆಯ ಕಲಾಕೇಂದ್ರದ ಪ್ರಮುಖ ಆಕರ್ಷಣೀಯ ಕೇಂದ್ರವಾಗಿದ್ದ ಹಿರಿಯ ಯಕ್ಷಗಾನ ಕಲಾವಿದ ಬಣ್ಣದ ಮಾಲಿಂಗರ ಸವಿ-ನೆನಪಿಗೆ ರಚಿಸಿದ್ದ ಬೃಹತ್ ಮೂರ್ತಿಯು ಕಳೆದ ಕೆಲವು ದಿನಗಳ ಹಿಂದೆ ಸುರಿದ ಮಳೆಗೆ ದರೇಶಾಯಿಯಾಗಿತ್ತು. ಇದೀಗ ಇನ್ನಷ್ಟು ಬಲಿಷ್ಠವಾಗಿ ಮತ್ತು ಅತ್ಯಾಕರ್ಷಕವಾಗಿ ರೂಪುಗೊಂಡಿದ್ದು ಇಂದು ಗೌರವಾನ್ವಿತ ಶ್ರೀಯುತ ಮೋಹನ್ ಆಳ್ವ ಇವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿತು. ಸಮಾರಂಭದ ವೇದಿಕೆಯಲ್ಲಿ ರಂಗಮನೆ...
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರು, ಮೈಸೂರು ವಿಭಾಗ ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ವಲಯ ಮತ್ತು ಶ್ರೀಮದ್ ಭುವನೇಂದ್ರ ವಿದ್ಯಾಸಂಸ್ಥೆಗಳು ಕಾರ್ಕಳ ಇದರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯು...
ಸುಳ್ಯ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಿರುವುಗಳು ಹೆಚ್ಚಾಗಿ ಮತ್ತು ದ್ವಿಚಕ್ರ ವಾಹನ ಸವಾರರು ಅತೀ ವೇಗದ ಚಲಾವಣೆ ಮತ್ತು ಜೀವ ರಕ್ಷಕ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿ ಹಲವಾರು ಜನ ಇತ್ತೀಚೆಗೆ ಜೀವ ಕಳೆದುಕೊಂಡಿದ್ದರು. ಜನರ ಜೀವ ಉಳಿಸುವ ನಿಟ್ಟಿನಲ್ಲಿ ಹಾಗೂ ನಗರದ ಪಾರ್ಕಿಂಗ್ ಸಮಸ್ಯೆ ಸರಿಪಡಿಸುವ ಸಲುವಾಗಿ ಪೋಲೀಸರು ನೋಟೀಸ್ ನೀಡಿ, ದಂಡ ಪಾವತಿಸುಂತೆ ಕ್ರಮಕೈಗೊಂಡ...
ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ...
ಕರ್ನಾಟಕ ಸರಕಾರ ಯೋಗ ದಸರಾ ಉಪ ಸಮಿತಿರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ - 2024.05 ಅಕ್ಟೋಬರ್ 2024 ಶನಿವಾರ ದಂದು ಮೈಸೂರು ನಲ್ಲಿ ಆಯೋಜಿಸಲಾಯಿತು.08 ರಿಂದ 10 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು, ಪ್ರಥಮ ಸ್ಥಾನ.10 ರಿಂದ 12 ವರ್ಷದ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅನ್ವಿತಾ ಶೆಟ್ಟಿ, ದ್ವಿತೀಯ ಸ್ಥಾನ .12 ರಿಂದ...