- Friday
- November 1st, 2024
ಶ್ರೀರಾಮ ಪೇಟೆಯಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಸ್ಕಿಡ್ ಆಗಿ ಪರಸ್ಪರ ಡಿಕ್ಕಿಯಾದ ಘಟನೆ ಇದೀಗ ವರದಿಯಾಗಿದೆ. ಶ್ರೀ ರಾಮ ಭಜನಾ ಮಂದಿರದ ಬಳಿಯಲ್ಲಿ ಬೈಕ್ ಹಾಗೂ ಸ್ಕೂಟಿ ಮಧ್ಯೆ ಮುಖಾಮುಖಿಯಾಗಿ ಬರುತ್ತಿದ್ದಾಗ ಮಳೆಯ ಪರಿಣಾಮ ಸ್ಕಿಡ್ ಆಗಿ ಡಿಕ್ಕಿಯಾಗಿದ್ದು ಯಾವುದೇ ಗಾಯಗಳಿಲ್ಲದೇ ದ್ವಿಚಕ್ರ ವಾಹನ ಸವಾರರು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.08 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ...
ಸುಳ್ಯ ತಾಲ್ಲೂಕಿನಲ್ಲಿ 42 ಬಿಪಿಎಲ್ ಪಡಿತರ ಚೀಟಿ ರದ್ದು , ಗ್ರಾಮವಾರು ಮಾಹಿತಿ ಇಲ್ಲಿದೆ. ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಜಾರಿ ಬೆನ್ನಲ್ಲೇ ನಕಲಿ ಪಡಿತರ ಚೀಟಿದಾರರ ಪತ್ತೆಗೆ ಸರಕಾರವು ಕ್ರಮ ಕೈಗೊಂಡಿದ್ದು ರಾಜ್ಯದಲ್ಲಿ ಲಕ್ಷಾಂತರ ನಕಲಿ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಲಾಗಿದೆ. ಸುಳ್ಯ ತಾಲೂಕಿನಲ್ಲಿ 16 ಸಾವಿರಕ್ಕಿಂತ ಹೆಚ್ಚಿನ ಬಿಪಿಎಲ್...
ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ದಿ.ರಾಮಚಂದ್ರ ಪ್ರಭು, ನೆಲ್ಲೂರು ಕೆಮ್ರಾಜೆ ಎಲಿಮಲೆ ಇವರ ಆಕಸ್ಮಿಕ ಮರಣ ಪರಿಹಾರ ಸಹಾಯಧನದ ಮೊತ್ತ ರೂ.50,000/- (ರೂಪಾಯಿ ಐವತ್ತು ಸಾವಿರ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್ ಕುಮಾರ್ ಶೆಟ್ಟಿಯವರು ಅ. ೦5 ರಂದು ದಿ.ರಾಮಚಂದ್ರ ಪ್ರಭು ಅವರ...
ನ.05 ರಂದು ಕೆ ಎಸ್ ಗೌಡ ಪ .ಪೂ ಕಾಲೇಜು ನಿಂತಿಕಲ್ಲು ಇಲ್ಲಿ ನಡೆದ ಸುಳ್ಯ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ, ಒಟ್ಟು 17 ಪದಕಗಳನ್ನು ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ವತಿಯಿಂದ ನಡೆಯಲಿರುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ...
ಅ 10 :ಡಾIಪುರುಷೋತ್ತಮ ಬಿಳಿಮಲೆಯವರ ಹುಡುಕಾಟ ಸಂಶೋಧನ ಗ್ರಂಥ ಮುಖ್ಯ ಮಂತ್ರಿಗಳಿಂದ ಬಿಡುಗಡೆ, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಹಾಗೂ ಖ್ಯಾತ ಸಾಹಿತಿ ವಿಮರ್ಶಕ ಡಾI ಪುರುಷೋತ್ತಮ ಬಿಳಿಮಲೆ ವಿರಚಿತಾ "ಹುಡುಕಾಟ " ಸಂಶೋಧನ ಗ್ರಂಥವನ್ನು ಅ 10ರಂದು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯ ಮಂತ್ರಿ ವೀರಪ್ಪ ಮೊಯ್ಲಿ...