Ad Widget

ಮೆಸ್ಕಾಂ ಪ್ರಕಟಣೆ – ನಾಳೆ ( ಅ.08) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.08 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!