ಅ.26 ರಂದು ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯ ಸ್ಕೀಮ್ ನ ಪ್ರಥಮ ಡ್ರಾ – ಕಳೆದ 6 ವರ್ಷಗಳಿಂದ ಯಶಸ್ವಿಯಾಗಿ ಸ್ಕೀಮ್ ನಡೆಸಿ ಗ್ರಾಹಕರ ವಿಶ್ವಾಸ ಗಳಿಸಿದ ಸಂಸ್ಥೆ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು ಇದೀಗ ಸತತ 6ನೇ ಬಾರಿಗೆ ‘ಲಕ್ಕಿ ಡ್ರಾ’ ಎಂಬ ವಿನೂತನ ಸ್ಕಿಮ್ ಆರಂಭಿಸುತ್ತಿದೆ.

. . . . . . . . .

ಈ ಯೋಜನೆಯ ಪ್ರಥಮ ಡ್ರಾ ಅ.26 ರಂದು ನಡೆಯಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್ ಗೆಲ್ಲಬಹುದಾಗಿದೆ. ಈ ಯೋಜನೆಯಲ್ಲಿ ಪ್ರತಿಯೊಬ್ಬ ಸದಸ್ಯರು ರೂ. 500 ರಂತೆ 18 ಕಂತುಗಳನ್ನು ಪಾವತಿಸಬೇಕಾಗಿದ್ದು, ಪ್ರತೀ 15 ದಿವಸಗಳಿಗೊಮ್ಮೆ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವಿದೆ. ಡ್ರಾ ವಿಜೇತರು ಮುಂದಿನ ಕಂತು ಪಾವತಿಸಬೇಕಾಗಿಲ್ಲ. ಪ್ರತೀ ತಿಂಗಳ 2 ಮತ್ತು 4ನೇ ಶನಿವಾರ ಸಂಜೆ ಗಂಟೆ 5.30ಕ್ಕೆ ಡ್ರಾ ನಡೆಯಲಿದ್ದು, ಸದಸ್ಯರು ಡ್ರಾ ಸಂದರ್ಭದಲ್ಲಿ ಭಾಗವಹಿಸಲು ಅವಕಾಶವಿದೆ. ಕಂತು ಪಾವತಿಸದ ಸದಸ್ಯರ ನಂಬರನ್ನು ಡ್ರಾಗೆ ಪರಿಗಣಿಸಲಾಗುವುದಿಲ್ಲ. ಲಕ್ಕಿ ಡ್ರಾ ಫಲಿತಾಂಶವನ್ನು ಎಸ್.ಎಂ.ಎಸ್, ವ್ಯಾಟ್ಸ್ಆಪ್ ಮೂಲಕ ತಿಳಿಸಲಾಗುವುದು ಹಾಗೂ ಆನ್ನೈನ್ ಮೂಲಕ ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸಂಸ್ಥೆಯ ಮಾಲಕರಾದ ಪ್ರಕಾಶ್
ಮಾಣಿಬೈಲು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading