Ad Widget

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

. . . . . . . . .

ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್‌ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್‌ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ಆನ್ ಲೈನ್’ ಮೂಲಕ ಮಾತ್ರ ಅಭ್ಯರ್ಥಿಗಳು ದಿನಾಂಕ 21.10.2024 ರಿಂದ 20.11.2024 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

. . . . . . .

ವೆಬ್ಸೈಟ್ ವಿಳಾಸ –
https://kptcl.karnataka.gov.in
https://bescom.karnataka.gov.in
https://cescmysore.karnataka.gov.in
https://mescom.karnataka.gov.in
https://hescom.karnataka.gov.in
https://gescom.karnataka.gov.in

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ಮೇಲೆ ತಿಳಿಸಿರುವ ವೆಬ್‌ ಸೈಟ್‌ಗಳಲ್ಲಿ ಪ್ರಕಟಿಸಲಾಗಿದೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading