- Thursday
- November 21st, 2024
ಅಮರಮುನ್ನೂರು ಗ್ರಾಮದ ಕೆರೆಗದ್ದೆ ಜನಾರ್ದನ ಗೌಡ ರವರ ಪುತ್ರ ಪುನೀತ್ ಕೆರೆಗದ್ದೆ ಎಂಬವರು ಹೃದಯಾಘಾತದಿಂದ ಸ್ವಗೃಹದಲ್ಲಿ ಅ.15 ರಂದು ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ, 3 ವರ್ಷದ ಗಂಡು ಮಗು ಹಾಗೂ ಸಹೋದರಿಯನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕುಕ್ಕುಜಡ್ಕದಲ್ಲಿ ಕೆಲ ಸಮಯದಿಂದ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು...
ರಸ್ತೆ ಅವ್ಯವಸ್ಥೆಯಿಂದ ವಾಹನ ಬರಲು ಸಾಧ್ಯವಾಗದೇ ಇದ್ದುದರಿಂದ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಹೊತ್ತುಕೊಂಡು ಹೋದ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ. 15 ವರ್ಷಗಳ ಹಿಂದೆ ನಿರ್ಮಾಣವಾದ ರಸ್ತೆ ದುರಸ್ತಿ ಕಾಣದೇ ಹದಗೆಟ್ಟಿದ್ದು ವಾಹನ ಸಂಚಾರ ಕಷ್ಟವಾಗಿದೆ. ಮಡಪ್ಪಾಡಿ ಗ್ರಾಮದ ನಡುಬೆಟ್ಟು ಪ್ರದೇಶದಲ್ಲಿನ ಹದಿನೈದು ಮನೆಗಳಿದ್ದು ರಸ್ತೆ ಸರಿ ಇಲ್ಲದೇ ಇರುವುದರಿಂದ ಜನ ಸಂಕಷ್ಟ...
ಸುಳ್ಯ: ಶ್ರೀ ಶಾರದಾಂಭ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಭ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ಶ್ರೀ ಶಾರದಾಂಭ ಉತ್ಸವ ಸಮಿತಿ ಸುಳ್ಯ ಮತ್ತು ಸಮೂಹ ಸಮಿತಿ ಸುಳ್ಯ ಇದರಆಶ್ರಯದಲ್ಲಿ ನಡೆಯುತ್ತಿರುವ 53ನೇಯ ವರ್ಷದಶಾರದಾಂಭ ಉತ್ಸವ ಸುಳ್ಯ ದಸರಾ ಇಲ್ಲಿ ಇಂದು ಶ್ರೀ ಕೇಶವಕೃಪಾ ವೇದ ಮತ್ತುಕಲಾ ಪ್ರತಿಷ್ಠಾನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿಯ ಪ್ರಯುಕ್ತ ನವಜೀವನ ಸಮಿತಿಯ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಶಿಬಿರದ...
ಸುಳ್ಯ: ಸುಳ್ಯದ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಸೊಸೈಟಿಯಲ್ಲಿ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಭೋಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆನ್ನೆಲಾಗಿದೆ. ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ಅರುಣ ಎಲಿಮಲೆ ಹಾಗೂ ವಸಂತ ಸೇವಾಜೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....
ಚೆಂಬು ಗ್ರಾಮದ ಊರುಬೈಲು ಹರೀಶ ಹಾಗೂ ಭಾರತಿ ದಂಪತಿಗಳ ಪುತ್ರ ಕುಶಾಂತ್ ಅ. 13ರಂದು ಮನೆಯಿಂದ ಔಷಧಿಗೆಂದು ತೆರಳಿದವನು ಮನೆಗೆ ಬಾರದೇ ನಾಪತ್ತೆಯಾಗಿದ್ದ. ಇದೀಗ ಕುಂಬ್ರದಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.
ಪೈಚಾರು ಸೋಣಂಗೇರಿ ರಸ್ತೆಯ ಆರ್ತಾಜೆ ಬಳಿ ಬುಲ್ಲೆಟ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಇದೀಗ ನಡೆದಿದ್ದು , ಗಂಭೀರ ಗಾಯಗೊಂಡ ಸವಾರನೋರ್ವ ಮೃತಪಟ್ಟ. ಘಟನೆ ವರದಿಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...
ಸುಳ್ಯದ ತಾಂಡವ್ ನಾಸಿಕ್ ಬೀಟ್ಸ್ ಇದರ ಐದನೇ ವರ್ಷದ ಸಂದರ್ಭ ಹಾಗೂ ಸುಳ್ಯ ದಸರಾದ ಪ್ರಯುಕ್ತ ತಂಡದ ಹೊಸ ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಕಲ್ಕುಡ ದೈವಸ್ಥಾನದ ಪೂಜಾರಿಯವರಾದ ತಿಮ್ಮಪ್ಪ ಗೌಡ ನಾವೂರು, ಸಂಜೀವ ಜಟ್ಟಿಪಳ್ಳ ಹಾಗೂ ತಂಡದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.
Loading posts...
All posts loaded
No more posts