Ad Widget

ಪುನೀತ್ ಕೆರೆಗದ್ದೆ ಹೃದಯಾಘಾತದಿಂದ ನಿಧನ

ಅಮರಮುನ್ನೂರು ಗ್ರಾಮದ ಕೆರೆಗದ್ದೆ ಜನಾರ್ದನ ಗೌಡ ರವರ ಪುತ್ರ ಪುನೀತ್‌ ಕೆರೆಗದ್ದೆ ಎಂಬವರು ಹೃದಯಾಘಾತದಿಂದ ಸ್ವಗೃಹದಲ್ಲಿ ಅ.15 ರಂದು ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.

. . . . .

ಮೃತರು ತಾಯಿ, ಪತ್ನಿ, 3 ವರ್ಷದ ಗಂಡು ಮಗು ಹಾಗೂ ಸಹೋದರಿಯನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕುಕ್ಕುಜಡ್ಕದಲ್ಲಿ ಕೆಲ ಸಮಯದಿಂದ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!