Ad Widget

ಗೂನಡ್ಕ : ಅಕ್ರಮವಾಗಿ ಸಂಗ್ರಹಿಸಿದ್ದ ವೈನ್ ವಶ – ಪ್ರಕರಣ ದಾಖಲು

ಗೂನಡ್ಕ ಪ್ರದೇಶದ ಪಯಶ್ವಿನಿ ರಿಫ್ರೆಶ್‌ಮೆಂಟ್‌ ಆ್ಯಂಡ್‌ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

. . . . . . . . .

ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಅಧಿಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ವೈನ್ ಪತ್ತೆ ಹಚ್ಚಿ ಅಂಗಡಿ ಮಾಲಿಕ ಮುರಾರಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading