Ad Widget

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಲೀಲಾ ದಾಮೋದರ್ ಆಯ್ಕೆ

ಅರಂತೋಡಿನಲ್ಲಿ ನ. 23 ರಂದು ನಡೆಯಲಿರುವ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಶ್ರೀಮತಿ ಲೀಲಾ ದಾಮೋದರ್ ಆಯ್ಕೆಯಾಗಿದ್ದಾರೆ.

. . . . . . . . .

ಇಂದು ಕನ್ನಡ ಭವನದಲ್ಲಿ ನಡೆದ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯರು, ಸಮ್ಮೇಳನ ಸ್ವಾಗತ ಸಮಿತಿ ಮತ್ತು ಸಮ್ಮೇಳನದ ಪೂರ್ವಾಧ್ಯಕ್ಷರ ಸಭೆಯಲ್ಲಿ ಲೀಲಾ ದಾಮೋದರ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading