Ad Widget

ಕಸಾಪ ಸುಳ್ಯ ವತಿಯಿಂದ ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವ ಚಿತ್ರ ಹಸ್ತಾಂತರ

ದ ಕ ಜಿಲ್ಲಾ ಸಾಹಿತ್ಯ ಪರಿಷತ್,ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ,ಸುಳ್ಯ ಹೋಬಳಿ ಘಟಕಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸದ ಸವಿ ನೆನಪಿಗಾಗಿ ಕರ್ನಾಟಕದ ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳನ್ನು ತಾಲೂಕಿನ 105 ವಿದ್ಯಾ ಸಂಸ್ಥೆಗಳಿಗೆ ವಿತರಿಸುವ ಕಾರ್ಯಕ್ರಮವನ್ನು ಅಜ್ಜಾವರ ಮತ್ತು ಮಂಡೆಕೋಲು ಗ್ರಾಮಗಳ ಹತ್ತು ಶಾಲೆಗಳಿಗೆ ಪ್ರಾಯೋಜಕರ ಸಮ್ಮುಖದಲ್ಲಿ ಕಸಾಪ ಸುಳ್ಯ ಘಟಕದ ಕಾರ್ಯಕಾರಿಣಿ ಸದಸ್ಯೆಯರಾದ ಶ್ರೀಮತಿ ಶಶ್ಮಿಭಟ್ ಅಜ್ಜಾವರ ಮತ್ತು ಶ್ರೀಮತಿ ಸಾವಿತ್ರಿ ಕಣೆಮರಡ್ಕ ಇವರ ನೇತೃತ್ವದಲ್ಲಿ ವಿತರಿಸಲಾಯಿತು. ಇವರಿಗೆ ಶ್ರೀ ಗೋಪಿನಾಥ್ ಮೆತ್ತಡ್ಕ, ಕೇಶವ.ಸಿ ಎ ಮತ್ತು ದ. ಕ ಜಿಲ್ಲಾ ಸದಸ್ಯರಾದ ಶ್ರೀ ರಾಮಚಂದ್ರ ಪಲ್ಲತಡ್ಕ ಸಹಕರಿಸಿದರು. ನಿರಂಜನ್ ಎಂ ಡಿ, ಮಧುರ ಎಂ ಆರ್, ದೀಕ್ಷಾ ಬಟ್ಟೆ ಅಂಗಡಿ ಸುಳ್ಯ, ಗೋಪಿನಾಥ್ ಮೆತ್ತಡ್ಕ, ಶ್ರೀಮತಿ ಸಾವಿತ್ರಿ ಕಣೆಮರಡ್ಕ, ಸಿ. ಎ ಬ್ಯಾಂಕ್ ಸುಳ್ಯ ,ರಾಮಕೃಷ್ಣ ಗೌಡ,
ಶ್ರೀ ರಾಮಚಂದ್ರ ಪಲ್ಲತ್ತಡ್ಕ ಇವರುಗಳು ಜ್ಞಾನಪೀಠ ಪುರಸ್ಕೃತ ಭಾವಚಿತ್ರದ ಪ್ರಾಯೋಜಕರಾಗಿ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading