Ad Widget

ಕೆವಿಜಿ ಪಾಲಿಟೆಕ್ನಿಕ್ “ವ್ಯಸನ ಮುಕ್ತ ಭಾರತ’ ಮಾಹಿತಿ ಕಾರ್ಯಕ್ರಮ.ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ – ಭವಾನಿ ಶಂಕರ ಅಡ್ತಲೆ

ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.ವಿಶ್ವ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸುಬ್ರಮಣ್ಯ ವಲಯದ ವತಿಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿ ಸುಬ್ರಮಣ್ಯ ವಲಯ ಇದರ ವತಿಯಿಂದ ಇಂದು ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಹರಿಹರದಲ್ಲಿ ನಡೆದ ಪ್ರತಿಭಟನ ಸಭೆಯ ಮನವಿಯನ್ನು ಪೂಜ್ಯ ರಿಗೆ...
Ad Widget

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಇಂಚರಾ ಪಿ ಅರ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಶಾಲಾ ಶಿಕ್ಷಣ ( ಪದವಿ ಪೂರ್ವ ) ಇಲಾಖೆಯ ವತಿಯಿಂದ ಅಕ್ಟೋಬರ್ 22 ರಂದು ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ , ಆಲೆಟ್ಟಿ ಗ್ರಾಮದ ಶ್ರೀಯುತ ರಾಜೇಶ ಟಿ ಮತ್ತು ಶ್ರೀಮತಿ ಸವಿತ ಎಸ್ ರವರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ 29.10. 2024 ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮವನ್ನು ದಿನಾಂಕ 21-10-24 ರಿಂದ 29.10.2024 ರ ತನಕ ಹಮ್ಮಿಕೊಂಡಿದ್ದು ಮೊದಲನೆಯ ದಿನವಾದ ದಿನಾಂಕ 21.10.2024ರಂದು ಚೊಕ್ಕಾಡಿ...

ಸುಳ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ರೈತರಿಗೆ ಮಹಾರಾಷ್ಟ್ರಕ್ಕೆ ಅಧ್ಯಯನ ಪ್ರವಾಸ

ಸುಳ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ಮಹಾರಾಷ್ಟ್ರದ ಜೈನ್ ಇರೀಗೇಷನ್ ಸಿಸ್ಟಮ್ ಲೀ ಜಲಗಾoವ್ ಗೆ 4 ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿದೆ.‌ 34 ಜನರ ತಂಡ ಸುಳ್ಯ ದಿಂದ ಹೊರಟಿದ್ದು ನಾಳೆ ಗೋವಾ ದಿಂದ ವಿಮಾಣದ ಮೂಲಕ ತೆರಳಲಿದ್ದಾರೆ.
error: Content is protected !!