Ad Widget

ಕೊಲ್ಲಮೊಗ್ರು : ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಗ್ರಾ.ಪಂ. ಮುಖಾಂತರ ಸರ್ಕಾರಕ್ಕೆ ಮನವಿ

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರು ಅ.24 ರಂದು ಗ್ರಾಮ ಪಂಚಾಯತ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಯವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಸದಸ್ಯರಾದ ಮಾಧವ...

ಹರಿಹರ ಪಳ್ಳತ್ತಡ್ಕ : ಅಗಲಿದ ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ ರವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಸುಳ್ಯ ವಲಯ ಸಮಿತಿಯ ಅಧ್ಯಕ್ಷರಾಗಿ, ಉದ್ಯಮ-ವ್ಯವಹಾರದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಕೂಡ ಸಕ್ರಿಯರಾಗಿ, ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರಾಗಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿ, ನೇತಾಜಿ ಯುವಕ ಮಂಡಲ ಹರಿಹರ ಪಳ್ಳತ್ತಡ್ಕ ಇದರ ಮಾಜಿ ಅಧ್ಯಕ್ಷರಾಗಿ...
Ad Widget

ಪೆರಾಜೆ : ಕಾಡು ಪ್ರಾಣಿ ಬೇಟೆ – ಓರ್ವನ ಬಂಧನ

ಪೆರಾಜೆ ಗ್ರಾಮದ ಪೆರುಮುಂಡ ಎಂಬಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅ. 23 ರಂದು ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ....

108 ಆಂಬ್ಯುಲೆನ್ಸ್ ನಿಲ್ಲಿಸಲು ಆಸ್ಪತ್ರೆಯ ಆವರಣದಲ್ಲಿ ಜಾಗವಿಲ್ಲದೆ ಪರದಾಟ – ಸಿಬ್ಬಂದಿಗಳ ಅಳಲು ಕೇಳುವವರಾರು?

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಆಂಬ್ಯುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...

108 ಆಂಬ್ಯುಲೆನ್ಸ್ ನಿಲ್ಲಿಸಲು ಆಸ್ಪತ್ರೆಯ ಆವರಣದಲ್ಲಿ ಜಾಗವಿಲ್ಲದೆ ಪರದಾಟ – ಸಿಬ್ಬಂದಿಗಳ ಅಳಲು ಕೇಳುವವರಾರು?

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಆಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಆಂಬ್ಯುಲೆನ್ಸ್ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಆಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಕಳೆದ 8 ವರ್ಷಗಳಿಂದ ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿ 108 ಅಂಬುಲೆನ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ...

ವಿಧಾನ ಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ರಿಗೆ 3655 ಮತಗಳು , ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1958 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್...

ಡಾ|| ಚೂಂತಾರು ಯುರೋಪ್ ಪ್ರವಾಸ

ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿ ಸದಸ್ಯ ಹಾಗೂ ದ.ಕ. ಜಿಲ್ಲಾ ಮಂಗಳೂರು ತಾಲೂಕು ಕಸಾಪ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಅಧ್ಯಕ್ಷರಾದ ನಾಡೋಜ ಡಾ|| ಮಹೇಶ್ ಜೋಶಿಯವರ ಜೊತೆ 12 ದಿನಗಳ ಕಾಲ ದಿನಾಂಕ: 30-10-2024 ರಿಂದ 11-11-2024...

ಪೋಲಿಯೋ ನಿರ್ಮೂಲನ ಕಾರ್ಯದಲ್ಲಿ ರೋಟರಿ ಪಾತ್ರ ಮಹತ್ತರವಾದದ್ದು -ಸುಬ್ರಹ್ಮಣ್ಯದಲ್ಲಿ ವಿಶ್ವ ಪೋಲಿಯೋ ದಿನಾಚರಣೆಯಲ್ಲಿ ಡಾ.ತ್ರಿಮೂರ್ತಿ ಅಭಿಮತ

ಸುಬ್ರಹ್ಮಣ್ಯ ಅ.24: ಇಂದು ವಿಶ್ವ ಪೋಲಿಯೋ ದಿನಾಚರಣೆ ಇಡೀ ವಿಶ್ವದಲ್ಲಿ ಪೋಲಿಯೋವನ್ನ ಮುಕ್ತವನ್ನಾಗಿಸಲು ರೋಟರಿ ಕ್ಲಬ್ ಶ್ರಮ ವಹಿಸಿದ್ದನ್ನ ನಾವಿಲ್ಲಿ ನೆನಪಿಸಲೇಬೇಕು. ಇಂದು ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಯಾವೊಂದು ಕೇಸುಗಳು 2014 ರಿಂದ ಬಂದಿರುವುದಿಲ್ಲ. ಪೋಲಿಯೋ ನಿರ್ಮೂಲನೆಗೊಳಿಸಲು ವ್ಯಾಕ್ಸಿನ್ ಹಾಕುವಲ್ಲಿ ಹಾಗೂ ಮಾಹಿತಿಗಳನ್ನು ನೀಡುವಲ್ಲಿ ಸಂಘ ಸಂಸ್ಥೆಗಳ ,ಆರೋಗ್ಯ ಕಾರ್ಯಕರ್ತರ ,ಆರೋಗ್ಯ ಸಿಬ್ಬಂದಿಯವರ ಕಾರ್ಯ...

“ವಿಶ್ವ ಪೋಲಿಯೋ ದಿನ -ಅಕ್ಟೋಬರ್-24”

ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್...
error: Content is protected !!