Ad Widget

ವಿಧಾನ ಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಬಿಜೆಪಿಯ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ರಿಗೆ 3655 ಮತಗಳು , ಕಾಂಗ್ರೆಸ್ ನ ರಾಜು ಪೂಜಾರಿಯವರಿಗೆ 1958 ಮತಗಳು, ಎಸ್.ಡಿ.ಪಿ.ಐ. ಅಭ್ಯರ್ಥಿ ಅನ್ವರ್ ಸಾದಾತ್ ರವರಿಗೆ 195 ಮತಗಳು,ದಿನಕರ ಉಳ್ಳಾಲ್ (ಪಕ್ಷೇತರ)-9 ಮತ, 90 ಅಸಿಂಧು ಮತಗಳಾಗಿದ್ದು ಬಿ.ಜೆ.ಪಿ.ಯ ಕಿಶೋರ್ ಕುಮಾರ್ 1697 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.

. . . . . . . . .

ಒಟ್ಟು ಉಪ ಚುನಾವಣೆಯಲ್ಲಿ 6032 ಮತಗಳಲ್ಲಿ 5902 ಮತಗಳು ಚಲಾವಣೆಗೊಂಡಿದ್ದವು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading