- Wednesday
- April 2nd, 2025

ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ...

7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...