Ad Widget

ಪರಾರಿಯಾಗಿದ್ದ ಕಳ್ಳನನ್ನು ಸೆರೆಹಿಡಿದ ಸುಳ್ಯ ಪೊಲೀಸ್

ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ಸರಕಾರಿ ಆಸ್ಪತ್ರೆಯ ಬಳಿಯಿಂದ ವೈಧ್ಯಕೀಯ ಪರೀಕ್ಷೆಗೆ ಕರೆದೊಯ್ದ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದು ಈತನು ತಮಿಳುನಾಡು ಕಡೆಗೆ ಹೋಗಿರಬಹುದು ಎಂಬ ಗಾಢವಾದ ಸಂಶಯ ವ್ಯಕ್ತವಾಗಿತ್ತು. ಇದೀಗ ಎಸೈ ಸಂತೋಷ್ ನೇತೃತ್ವದ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ...

ವಿಶ್ವ ಬೊಜ್ಜು ಜಾಗೃತಿ ದಿನ – ಅಕ್ಟೋಬರ್ 26

ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ...
Ad Widget

ಇಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.26ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕಾವು ಹಾಗೂ ಸುಳ್ಯ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುಳ್ಯ :  ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆಯನ್ನು ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷರಾದ ಯತೀಶ್ ರೈ ದುಗಲಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಈ...
error: Content is protected !!