- Friday
- November 1st, 2024
ಜೀವನ ಅತ್ಯಂತ ಅಮೂಲ್ಯವಾದುದು. ಕೆಟ್ಟ ಚಟಗಳಿಗೆ ಬಲಿಬೀಳದೇ ಅದನ್ನು ಅತ್ಯಂತ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ನಮಗಾಗಿ ಜೀವನ ಸವೆಸುವ ಮನೆಯ ಸದಸ್ಯರನ್ನು ನೆನಪು ಮಾಡಿಕೊಳ್ಳಬೇಕು. ಹಾಗೆಯೇ ದ್ವಿಚಕ್ರ ಸವಾರರು ನಿಮ್ಮ ರಕ್ಷಣೆಗಾಗಿ ಹೆಲ್ಮೆಟ್ ಬಳಸಿ, ಪೋಲೀಸರಿಗಾಗಿ ಹೆಲ್ಮೆಟ್ ಧರಿಸಬೇಡಿ ಎಂದು ಸುಳ್ಯ ಆರಕ್ಷಕ ಠಾಣೆಯ ಪೋಲಿಸ್ ಕಾನ್ಸ್ಟೇಬಲ್ ಜ್ಯೋತಿ ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಯೋಜನಾ ವ್ಯಾಪ್ತಿಯ ಸೇವಾಪ್ರತಿನಿಧಿಗಳ ಅರ್ಧವಾರ್ಷಿಕ ಪ್ರಗತಿ ಪರಿಶೀಲನಾ ಸಭೆಯನ್ನು ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಈ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲೆ 2 ರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ದೀಪವನ್ನು ಪ್ರಜ್ವಲಿಸಿ ಮಾತನಾಡುತ್ತ, ಸಾಧನೆಯ ಗುರಿಯಲ್ಲಿ ಅಡೆತಡೆಗಳು...
ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...
ಸುಳ್ಯ : ಬೆಳಕಿನ ಹಬ್ಬ ದೀಪಾವಳಿಗೆ ಕೆಲ ದಿನಗಳು ಬಾಕಿ ಇರುವಾಗ ಪಟಾಕಿ ಸಾಗಾಟಗಳು ಹೆಚ್ಚಾಗಿ ನಡೆಯುತ್ತಿದ್ದು, ಸುಳ್ಯ ತಾಲೂಕಿನ ನಾನಾ ಭಾಗಗಳಲ್ಲಿ ಪೋಲಿಸ್ ಮತ್ತು ಇತರ ಇಲಾಖೆಗಳ ಪರವಾಣಿಗೆ ಪಡೆದುಕೊಂಡು ಪಟಾಕಿ ಮಳಿಗೆ ಆರಂಭಗೊಳ್ಳುತ್ತಿದೆ. ಅಕ್ರಮವಾಗಿ ಪಟಾಕಿ ಸಾಗಾಟ ನಡೆಸುವುದರ ವಿರುದ್ದ ಪೋಲಿಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಸುಳ್ಯದ ಗಾಂಧಿನಗರದಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದನ್ನು...