- Friday
- November 1st, 2024
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಮಾಜಶಾಸ್ತ್ರ ವಿಭಾಗದಿಂದ ದಿನಾಂಕ 25 ಹಾಗೂ 26 .10.2024 ರಂದು ಎಚ್. ಡಿ. ಕೋಟೆ ಬೆಳ್ಳೆ ಹಾಡಿ ಮೈಸೂರು ಜಿಲ್ಲೆ ಆದಿವಾಸಿ ಪ್ರದೇಶಕ್ಕೆ ಅಧ್ಯಯನ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಆದಿವಾಸಿ ಹಾಡಿಗಳನ್ನು ಭೇಟಿ ಮಾಡಿ ಜೀವನ ಪದ್ಧತಿಯನ್ನು ಹಾಗೂ ಸಂಸ್ಕೃತಿಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ತದನಂತರ ಮೈಸೂರಿನ ಚಾಮುಂಡಿ ಬೆಟ್ಟ ಹಾಗೂ ಅರಮನೆಯನ್ನು...
ದೊಡ್ಡತೋಟದಿಂದ ಹೈದಂಗೂರು ವರೆಗಿನ ರಸ್ತೆಯನ್ನು ಶೀಘ್ರದಲ್ಲಿ ದುರಸ್ಥಿಗೊಳಿಸಬೇಕೆಂದು ಒತ್ತಾಯಿಸಿ ಬೊಳ್ಳಾಜೆ ಬೂತ್ ಸಮಿತಿ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿಯ ಮಾಜಿ ಅಧ್ಯಕ್ಷರದ ಹರೀಶ್ ಕಂಜಿಪಿಲಿ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧನಂಜಯ ಕೋಟೆಮೂಲೆಶಕ್ತಿ ಕೇಂದ್ರ ಪ್ರಮುಕ್ ವೇಣುಗೋಪಾಲ್ ಮಂದ್ರಪ್ಪಾಡಿ, ಪಂಚಾಯತ್ ಸದಸ್ಯರಾದ ವೇಣುಗೋಪಾಲ ತುಂಬೆತಡ್ಕ,...
ಸುಳ್ಯ ಕುರುಂಜಿಭಾಗ್ ನಿವಾಸಿ ನಾರಾಯಣ ಪೂಜಾರಿಯವರ ಪತ್ನಿ ಶ್ರೀಮತಿ ಸರೋಜಿನಿ ಎಂಬವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದರೆನ್ನಲಾಗಿದೆ..
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಮಾರ್ಗವನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29 ರಂದು ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ,ಜೇಸಿಐ ಸುಳ್ಯ ಪಯಸ್ವಿನಿ (ರಿ )ಸುಳ್ಯ, ಚೈತ್ರ ಯುವತಿ ಮಂಡಲ (ರಿ )ಅಜ್ಜಾವರ, ಪ್ರತಾಪ ಯುವಕ ಮಂಡಲ( ರಿ) ಅಜ್ಜಾವರ, ಆಯುಷ್ ಇಲಾಖೆ ದ.ಕ ಜಿಲ್ಲೆ,ಲಯನ್ಸ್ ಕ್ಲಬ್ ಸುಳ್ಯಇವುಗಳ ಸoಯುಕ್ತ ಆಶ್ರಯದಲ್ಲಿ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ "ಮಾನವನ ಸ್ವಾಸ್ತ್ಯ ರಕ್ಷಣೆ ಹಾಗೂ ಯೋಗಕ್ಷೇಮದಲ್ಲಿ ಆಯುರ್ವೇದದ ಪಾತ್ರ"...
ಬೆಳ್ಳಾರೆ ಜೇಸಿಐ ಘಟಕವು 2023-24ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಉಡುಪಿ ಜಿಲ್ಲೆಯ ಕಾಪು ಪ್ಯಾಲೇಸ್ ಗಾರ್ಡನ್ ರೆಸಾರ್ಟ್ ನಲ್ಲಿ ನಡೆದ ವಲಯ ಸಮ್ಮೇಳನ 'ಸಮ್ಮಿಲನ'ದಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ.ಸಮುದಾಯ ಅಭಿವೃದ್ಧಿ ವಿಭಾಗ ಮತ್ತು ಸಾರ್ವಜನಿಕ ಸಂಬಂಧ ವಿಭಾಗದ ಕಾರ್ಯಕ್ರಮಗಳಿಗೆ ವಿನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ವಲಯಾಧ್ಯಕ್ಷ ಗಿರೀಶ್...
ಯುವ ಜನತೆ ಎಚ್ಷೆತ್ತುಕೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಿದೆ, ಭ್ರಷ್ಟಾಚಾರ ಕಂಡಲ್ಲಿ ಲೋಕಾಯುಕ್ತವನ್ನು ಸಂಪರ್ಕಿಸಿ - ಡಾ. ಗಾನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮಂಗಳೂರು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಗೃತಿ ಅರಿವು ಸಪ್ತಾಹವು ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಉನ್ನು ಡಿವೈಎಸ್ ಪಿ ಡಾ. ಗಾನಾ ಪಿ ಕುಮಾರ್ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿ...
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ವೈಧ್ಯರು ಹಾಗೂ 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ನಡುವೆ ಶೀತಲ ಸಮರ ಮುಂದುವರೆದಿದ್ದು, ಇವರಿಬ್ಬರ ಜಗಳದಲ್ಲಿ ರೋಗಿಗಳನ್ನು ಕಂಗಾಲಾಗುವಂತೆ ಮಾಡಿದೆ. ಇದೀಗ ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯಲು 108 ಆಂಬುಲೆನ್ಸ್ ನವರು ಒಪ್ಪದೇ ಇದ್ದು ಬಳಿಕ ರೋಗಿಯನ್ನು ಬೇರೆ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆವರವಾನಿಸಿದ ಘಟನೆ ಇಂದು ನಡೆದಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ 108 ವಾಹನ...