Ad Widget

ಯೋಗಾಸನ ಸ್ಪರ್ಧೆಯಲ್ಲಿ ಆಶ್ರೀತ್ ಅಮೆಮನೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಇದರ ಆಶ್ರಯದಲ್ಲಿ ಅಕ್ಟೋಬರ್ 27ರಂದು ನಡೆದ 7ನೇ ವರ್ಷದ ಮುಕ್ತ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಶ್ರೀತ್ ಎ.ಸಿ ಅಮೆಮನೆ 9ರಿಂದ 10ವರ್ಷದ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಡಿಸಂಬರ್ ತಿಂಗಳು ಥ್ಯಾಂಲೆಂಡ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಚೇತನ್ ಅಮೆಮನೆ...

ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾದ ಅಮರ ಯೋಗ ಕೇಂದ್ರದ ವಿದ್ಯಾರ್ಥಿಗಳು

ವರ್ಷಿಣಿ ಯೋಗ ಎಜುಕೇಷನ್ ಮತ್ತು ಸಂಸ್ಕೃತಿಕ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಡಿ. ವಿ ಯಸ್. ಕಾಲೇಜು ನ ಲ್ಲಿ ಅ.27 ರಂದುಬನಡೆದ ರಾಷ್ಟ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 6ರಿಂದ 10ರ ವಯೊಮಾನದ ಹುಡುಗಿಯರ ವಿಭಾಗದಲ್ಲಿ ಶೈನಿ ಕೊರಂಬಡ್ಕ ದ್ವಿತೀಯ ಸ್ಥಾನ, 11ರಿಂದ 13ರ ವಯೊಮಾನದ ಹುಡುಗಿಯರ ವಿಭಾಗದಲ್ಲಿ ಜಿಶಾ ಕೊರಂಬಡ್ಕ 3ನೇ ಸ್ಥಾನ ಇವರು ಕೇಶವ...
Ad Widget

ಸುಳ್ಯ ನಗರದ ಹೃದಯಭಾಗದಲ್ಲಿ ಹರಿಯುತ್ತಿರುವ ಕೊಳಚೆ ನೀರು – ಶೀಘ್ರ ಸರಿಪಡಿಸಲು ನಾಗರಿಕರ ಆಗ್ರಹ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾದ ಎದುರು ಕೊಳಚೆ ನೀರು ಹರಿದು ಬರುತ್ತಿದೆ. ನಗರದ ಹೃದಯಭಾಗದ ಈ ರಸ್ತೆಯಲ್ಲಿ ನಡೆದಾಡುವ ಸಾವಿರಾರು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಬೇಕೆಂದು ಜನ ಒತ್ತಾಯಿಸಿದ್ದಾರೆ. ಕೊಳಚೆ ನೀರು ಹರಿದು ಬರುತ್ತಿರುವುದು ನನ್ನ ಗಮನಕ್ಕೂ ಬಂದಿದ್ದು,...

ಗ್ರಾ.ಪಂ. ದಂಡ ವಿಧಿಸುತ್ತಿದ್ದರೂ ತ್ಯಾಜ್ಯ ಎಸೆದು ಪರಾರಿಯಾಗುತ್ತಿರುವ ಪರಿಸರ ದ್ವೇಷಿಗಳು

ಸುಳ್ಯ ತಾಲೂಕಿನ ಅತೀ ದೊಡ್ಡ ಎರಡನೇ ನಗರವಾಗಿ ಬೆಳೆಯುತ್ತಿರುವ ಬೆಳ್ಳಾರೆಗೆ ಸಂಪರ್ಕಿಸುವ ರಸ್ತೆಯ ಬೇಂಗಮಲೆಯಲ್ಲಿ ಪ್ರತಿನಿತ್ಯ ತ್ಯಾಜ್ಯಗಳನ್ನು ಎಸೆಯುತ್ತಿರುವುದನ್ನು ಗ್ರಾ.ಪಂ ಹತೋಟಿಗೆ ತಂದಿದ್ದರೂ, ಆ ಪ್ರದೇಶಗಳನ್ನು ಹೊರತು ಪಡಿಸಿ ಇತರೆಡೆಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಬಾಂಜಿಕೋಡಿಯಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ರಾಶಿ ಕಾಣಸಿಕ್ಕಿದ್ದು ಇದರ ವಿರುದ್ದ ಕ್ರಮ ಜರುಗಿಸಬೇಕಾಗಿದ್ದು ಅಲ್ಲದೆ ಸ್ಥಳೀಯ ಜನತೆಯು ತಮ್ಮ ಪರಿಸರದ...

ದೇರಾಜೆ : ಸಾರ್ವಜನಿಕರ ಸಹಕಾರದಿಂದಲೇ ರಸ್ತೆ ಕಾಂಕ್ರೀಟೀಕರಣ ಮಾಡಿದ ಗೆಳೆಯರ ಬಳಗದ ಸದಸ್ಯರು

ಐವರ್ನಾಡು : ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗ ರಸ್ತೆ ಕೆಟ್ಟು ಹೋಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅನೇಕ ಬಾರಿ ಸ್ಥಳೀಯ ಜನಪ್ರತಿನಿಧಿಗಳ ಗಮನ ಸೆಳೆದರೂ, ಪ್ರತಿಭಟನೆ ನಡೆಸಿದರೂ ರಸ್ತೆ ಸಂಪೂರ್ಣ ದುರಸ್ತಿಯಾಗದೇ ಉಳಿದಿತ್ತು. ಇದರಿಂದ ನೊಂದ ದೇರಾಜೆ ಗೆಳೆಯರ ಬಳಗ ಸದಸ್ಯರು ಮತ್ತು ಸಾರ್ವಜನಿಕರ ಸಹಕಾರ ಪಡೆದು ದೇವಸ್ಥಾನ ಮುಂಭಾಗದ ರಸ್ತೆಯನ್ನು ಕಾಂಕ್ರೀಟೀಕರಣ...

ಜೇಸಿಐ ಸುಳ್ಯ ಪಯಸ್ವಿನಿ ಗೆ ಝೋನ್ ಪ್ರೆಸಿಡೆಂಟ್ ಅವಾರ್ಡ್ ಫಾರ್ ಎಕ್ಸೆಲೆನ್ಸ್ ವಿನ್ನರ್-2024 ವಲಯ ಪ್ರಶಸ್ತಿ – ಕಾಪುವಿನಲ್ಲಿ ಪ್ರಶಸ್ತಿ ಸ್ವೀಕರಿಸಿದ ಗುರುಪ್ರಸಾದ್ ನಾಯಕ್

ಕಾಪುವಿನಲ್ಲಿ ನಡೆದ 2 ದಿನಗಳ ಅದ್ದೂರಿಯ ಜೇಸಿಐ ವಲಯ ಸಮ್ಮೇಳನ *ಸಮ್ಮಿಲನ- 2024 * ನಲ್ಲಿ ಭಾಗವಹಿಸಿ ಸುಳ್ಯ ದಲ್ಲಿ ಹಲವು ಕಡೆಗಳಲ್ಲಿ ಹಲವಾರು ಕಾರ್ಯಕ್ರಮ, ತರಭೇತಿ ಗಳು ನಡೆಸಿದ್ದು ಮಾತ್ರವಲ್ಲದೆ. ಯಶಸ್ವಿಯಾಗಿ ಏಳು ದಿನಗಳ ಜೇಸಿ ಸಪ್ತಾಹ ವನ್ನೂ ಸುಳ್ಯ ತಾಲ್ಲೂಕಿನಲ್ಲಿ ಆಯೋಜಿಸಿ. ವನಮಹೋತ್ಸವ, ಧಾನ್ ಪ್ರೋಗ್ರಾಂ, ರಕ್ತದಾನ ಮಾಹಿತಿ, ಆರೋಗ್ಯ ಮಾಹಿತಿ, ವಿದ್ಯಾರ್ಥಿನಿಯರಿಗೆ....

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಶ್ರೀಮತಿ ಸರಸ್ವತಿ ಯವರಿಗೆ ವಿದಾಯ ಸಮಾರಂಭ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ಗೊಳ್ಳಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಕೆ ಸರಸ್ವತಿ ಯವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕರ‍್ಯಕ್ರಮ ನ ೨೯ರಂದು ಅರಂತೋಡಿನಲ್ಲಿ ನಡೆಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ವಹಿಸಿದರು. ಈ ಸಂರ‍್ಭದಲ್ಲಿ ನಿವೃತಗೊಳ್ಳಲಿರುವ...

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವತಿಯಿಂದ ನಡೆದ ಗುಡ್ಡಗಾಡು ಓಟದಲ್ಲಿ ಕು.ವೈಷ್ಣವಿ ದ್ವಿತೀಯ ಸ್ಥಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 29.10.2024 ರಂದು ನಡೆದ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಕು. ವೈಷ್ಣವಿ ಬಟಕುರ್ಕಿ ವಿಶ್ವವಿದ್ಯಾಲಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ .ಗುಡ್ಡಗಾಡು...

ಸುಳ್ಯದ 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು – ಶೆಡ್ ನಲ್ಲಿ ವಾಹನ ನಿಲ್ಲಿಸಲು ಅವಕಾಶ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿರುವ 108 ಅಂಬ್ಯುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್ ನಲ್ಲಿ ನಿಲ್ಲಿಸಲು ಆಸ್ಪತ್ರೆಯವರು ತಕರಾರು ಮಾಡುತ್ತಿರುವುದರಿಂದ ಅಂಬ್ಯುಲೆನ್ಸ್ ನಿಲ್ಲಿಸಲು  ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು 108 ಅಂಬ್ಯುಲೆನ್ಸ್ ಚಾಲಕರು ಮತ್ತು ಸಿಬ್ಬಂದಿ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸೂಚನೆ ಮೇರೆಗೆ ಸುಳ್ಯ ಸರಕಾರಿ ಆಸ್ಪತ್ರೆಯ ಶೆಡ್ ನಲ್ಲಿ...

ನಿಂತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು – ರಾಜಿಯಲ್ಲಿ ಇತ್ಯರ್ಥ

ಸುಳ್ಯ ಪೋಲಿಸ್ ಠಾಣೆ ಮುಂಭಾಗದಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಸ್ಕೂಟರ್ ಗೆ ಕಾಂರೊಂದು ಬಂದು ಢಿಕ್ಕಿ ಹೊಡೆದ ಘಟನೆ ಇದೀಗ ವರದಿಯಾಗಿದೆ.  ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!