

ಸುಳ್ಯ : ದಿನ ನಿತ್ಯ ಅಕ್ರಮ ಗೋವುಗಳ ಸಾಗಾಟ ಹೆಚ್ಚುತ್ತಿದ್ದು ಇಂದು ಮುಂಜಾನೆ ಹಿಂದು ಪರ ಸಂಘಟನೆಯ ಕಾರ್ಯಕರ್ತರು ಅಕ್ರಮ ಗೋವು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ವಾಹನವನ್ನು ತಡೆ ಹಿಡಿದು ಪೋಲಿಸರಿಗೆ ಹಸ್ತಾಂತರಿಸಿದ ಘಟನೆ ಇದೀಗ ವರದಿಯಾಗಿದ್ದು ಇದೀಗ ಗೋವುಗಳ ಸಹಿತ ವಾಹನವನ್ನು ಪೋಲಿಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
