Ad Widget

ಸುಳ್ಯ ನಗರದ ಹೃದಯಭಾಗದಲ್ಲಿ ಹರಿಯುತ್ತಿರುವ ಕೊಳಚೆ ನೀರು – ಶೀಘ್ರ ಸರಿಪಡಿಸಲು ನಾಗರಿಕರ ಆಗ್ರಹ

ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾದ ಎದುರು ಕೊಳಚೆ ನೀರು ಹರಿದು ಬರುತ್ತಿದೆ. ನಗರದ ಹೃದಯಭಾಗದ ಈ ರಸ್ತೆಯಲ್ಲಿ ನಡೆದಾಡುವ ಸಾವಿರಾರು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಬೇಕೆಂದು ಜನ ಒತ್ತಾಯಿಸಿದ್ದಾರೆ.

. . . . .

ಕೊಳಚೆ ನೀರು ಹರಿದು ಬರುತ್ತಿರುವುದು ನನ್ನ ಗಮನಕ್ಕೂ ಬಂದಿದ್ದು, ನಗರ ಆಡಳಿತದ ಗಮನಕ್ಕೆ ತರಲಾಗಿದೆ. ಶೀಘ್ರವಾಗಿ ಸರಿಪಡಿಸಲಾಗುವುದು ಎಂದು ನಗರ ಆಡಳಿತ ನಮಗೆ ತಿಳಿಸಿದೆ ಎಂದು ಠಾಣಾಧಿಕಾರಿ ಸಂತೋಷ್ ಅಮರ ಸುದ್ದಿಗೆ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!