- Thursday
- November 21st, 2024
ನಾಡಿನೆಲ್ಲೆಡೆ ಕತ್ತಲೆಯಿಂದ ಬೆಳಕಿನೆಡೆಗೆ ಸಾಗೋಣ ಎಂದು ಜನತೆ ಸಂದೇಶ ಸಾರಿದರೇ ಇತ್ತ ಮೆಸ್ಕಾಂ ಬೆಳಕಿನಿಂದ ಕತ್ತಲಿನಡೆಗೆ ಎಂಬ ಸಂದೇಶ ಸಾರುತ್ತಿದೆ. ದೀಪಗಳ ಹಬ್ಬವಾದ ದೀಪಾವಳಿಯನ್ನು ಸ್ವಾಗತಿಸುವ ಮೊದಲ ದಿನವೇ ಸುಳ್ಯವನ್ನು ಕತ್ತಲೆಗೆ ದೂಡಿದ ಮೆಸ್ಕಾಂ. ದೀಪಗಳ ಹಬ್ಬವಾದ ದೀಪಾವಳಿ ಪ್ರಾರಂಭದ ದಿನವಾದ ಇಂದು ಸುಳ್ಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಸಂಜೆ 6:30 ರ ಬಳಿಕ...
ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯದ ಶ್ರೀರಾಂಪೇಟೆಯ ಕುರುಂಜಿ ಕಾಂಪ್ಲೆಕ್ಸ್ ನಲ್ಲಿರುವ ಕುರುಂಜಿ ಎಂಟರ್ ಪ್ರೈಸಸ್ ನ ತಿಮರೆ ಮಳಿಗೆಯಲ್ಲಿ ಅ.31 ರಂದು ಸಂಜೆ ಧನಲಕ್ಷ್ಮಿ ಪೂಜೆ ನೆರವೇರಿತು.ಎ.ಒ.ಎಲ್.ಇ ಇದರ ಜನರಲ್ ಸೆಕ್ರೆಟರಿ ಅಕ್ಷಯ್ ಕೆ ಸಿ. , ಸಾಯಿರಾಂ ಕೆವಿಜಿ,ಕುರುಂಜಿ ಎಂಟರ್ಪ್ರೈಸಸ್ ನ ದೀಪಕ್ ಕುಮಾರ್ ,ಅನಿಲ್ ಕುಮಾರ್ ಎಲಿಮಲೆ ,ಗಣೇಶ್ ಕುಮಾರ್, ಸುನಿಲ್, ಗುರುಪ್ರಸಾದ್...
ಅಜ್ಜಾವರ ಗ್ರಾಮದ ಕರಿಯಮೂಲೆಯಲ್ಲಿ ಕಾರ್ಯಾಚರಿಸುತಿದ್ದ ಅಂಗನವಾಡಿ ಕೇಂದ್ರವನ್ನು ಕಾಟಿಪಳ್ಳಕ್ಕೆ ಸ್ಥಳಾಂತರ ಮಾಡಲಾಯಿತು. ಬೆಳಗ್ಗೆ ಗಣಹೋಮ ನಡೆಸಲಾಯಿತು. ಸಿಡಿಪಿಒ ಶೈಲಜಾ ದಿನೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸತ್ಯವತಿ ಬಸವನಪಾದೆ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲ , ಸದಸ್ಯರಾದ ದೇವಕಿ ಮೇನಾಲ , ಗ್ರಾಮ ಸಹಾಯಕ ಶಿವಣ್ಣ , ಗ್ರಾ. ಪಂ ಪಿಡಿಒ ಜಯಮಾಲ ಹಾಗೂ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ದಿl ಇಂದಿರಾ ಗಾಂಧಿ ಪುಣ್ಯಸ್ಮರಣೆ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಾ ಬಾಯಿ ಪಟೇಲ್ ಜನ್ಮದಿನಾಚರಣೆ ಯನ್ನು ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿ...
ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ನಗರ ಮತ್ತು ಪ್ರಖಂಡದ ವತಿಯಿಂದ ನ.9 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ 2 ನೇ ವರ್ಷದ ಸಾರ್ವಜನಿಕ ಗೋಪೂಜೆಯ ಆಮಂತ್ರಣ ಪತ್ರ ಬಿಡುಗಡೆಯು ಅ.31 ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು. ಬೆಳಗ್ಗೆ ದೇವಳದಲ್ಲಿ ಅರ್ಚಕರ ನೇತೃತ್ವದಲ್ಲಿ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಬಳಿಕ ಆಮಂತ್ರಣ ಪತ್ರವನ್ನು ಬಿಡುಗಡೆ...
ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್(ರಿ) ಶಿವಮೊಗ್ಗ ಮತ್ತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಅಕ್ಟೋಬರ್ 27ರ ರವಿವಾರದಂದು ನಡೆದ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 11 ರಿಂದ 13 ವರ್ಷದ ಬಾಲಕರ ವಿಭಾಗದಲ್ಲಿ ಪೂರ್ವಿತ್.ಐ.ಸಿ ಇವರು 5ನೇ ಸ್ಥಾನ ಪಡೆದು ಡಿಸೆಂಬರ್...
ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅ 27ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ ಶ್ರೀ ದೇವಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಗುಡ್ಡಗಾಡು ಓಟವನ್ನು ಅ.30 ರಂದು ಹಮ್ಮಿಕೊಳ್ಳಲಾಯಿತು. ಪುರುಷರ ವಿಭಾಗದ ಗುಡ್ಡಗಾಡು ಓಟವನ್ನು ದಕ್ಷಿಣ ವಲಯ ಖೋ ಖೋ ಕ್ರೀಡಾಪಟು ಮತ್ತು ಕೆ ಎಸ್ ಎಸ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಪ್ರಸ್ತುತ ರೈಲ್ವೆ ಉದ್ಯೋಗಿಯಾಗಿರುವ ಬಾಲಭಾಸ್ಕರ ಅವರು ಹಸಿರು...