Ad Widget

ತ್ಯಾಜ್ಯ ಎಸೆದವರಿಂದಲೇ ಕಸ ವಿಲೇವಾರಿಗೊಳಿಸಿದ ಪಂಚಾಯತ್ – ಸಾರ್ವಜನಿಕರಿಂದ ಶ್ಲಾಘನೆ

ಬೇಂಗಮಲೆಯಲ್ಲಿ ಕಸ ಎಸೆದವರಿಗೆ ಪಂಚಾಯತ್ ನಿಂದ ದಂಡ ವಿಧಿಸಿದ ಘಟನೆ ನಡೆದಿದ್ದು ಕಸ ಎಸೆದವರಿಂದಲೇ ತ್ಯಾಜ್ಯ ವಿಲೇವಾರಿಗೊಳಿಸಲಾಯಿತು.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿ ಲಿಂಗಣ್ಣ ಎಂಬವರಿಗೆ ಪಂಚಾಯತ್ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.ಆ.19 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ...

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಇಂದು ಘೋಷಿಸಿದೆ. ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್‌, ಹರಿಪ್ರಸಾದ್ ಮತ್ತು...
Ad Widget

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ

ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ...

ಮೆಸ್ಕಾಂ ಪ್ರಕಟಣೆ : ನಾಳೆ ( ಅ.19) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಅ.19 ರಂದು ಬೆಳಿಗ್ಗೆ ಗಂಟೆ 10 ರಿಂದ ಸಂಜೆ 6 ರ ತನಕ ವಿದ್ಯುತ್‌ ವ್ಯತ್ಯಯ...

ಬಿಲ್ಲವ ಸಮಾಜದ ಹೆಣ್ಣುಮಕ್ಕಳು ಮತ್ತು ಭಜನಾ ಮಹಿಳೆಯರ ಬಗ್ಗೆ ಅವಹೇಳನಕಾರಿ ಪದ ಬಳಕೆ – ಉಪ ವಲಯಾರಣ್ಯಾಧಿಕಾರಿ ಸಂಜೀವ ಪೂಜಾರಿ ಬಂಧನ

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ...

ಪೆರುವಾಜೆ ದೇವಸ್ಥಾನಕ್ಕೆ ಸಂಸದರಾದ ಬ್ರಿಜೇಶ್ ಚೌಟ ಭೇಟಿ

ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಪದ್ಮನಾಭ ಶೆಟ್ಟಿ ಪೆರುವಾಜೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಹರ್ಷಿತ್ ಪೆರುವಾಜೆ, ಪೆರುವಾಜೆ ಶಕ್ತಿಕೇಂದ್ರ ಪ್ರಮುಖ್ ನಾರಾಯಣ ಕೊಂಡೆಪ್ಪಾಡಿ, ಪೆರುವಾಜೆ ಬೂತ್ ಅಧ್ಯಕ್ಷ ರಮೇಶ್ ಕಾರ್ಯದರ್ಶಿ ವಿಜಯ ಪೆರುವಾಜೆ, ಜಯಪ್ರಕಾಶ್...

ಅರಮನೆಗಯ : ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರಿಗೆ ಗಾಯ – ಆಸ್ಪತ್ರೆಗೆ ದಾಖಲು

ಅರಂತೋಡು ಗ್ರಾಮದ ಅರಮನೆಗಯದಲಗಲಿ  ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ರಾತ್ರ ನಡೆದಿದೆ. ರಾತ್ರಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾ‌ರ್ ಅವರ ಮನೆಗೆ ಬರುತ್ತಿದ್ದಾಗ  ಮರಕ್ಕೆ ಕಟ್ಟಿದ್ದ ತೂಗು ಸೇತುವೆಯ ರೋಪ್ ತುಂಡಾಗಿ ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾ‌ರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು...

ಪಂಜ : ವ್ಯಕ್ತಿಯೋರ್ವ ಆತ್ಮಹತ್ಯೆ

ಪಂಜದ ಮರಿಯ ಮಹಲ್ ಸಮೀಪ ಬಾಡಿಗೆ ರೂಂ ನಲ್ಲಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಹೆಚ್ಚಿನ ವಿವರ ಲಭ್ಯವಾಗಬೇಕಿದೆ.

ವಿಧಾನ ಪರಿಷತ್ ಗೆ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರಿಂದ ನಾಳೆ ( ಅ.18)ಪೆರುವಾಜೆಯಲ್ಲಿ ಪ್ರಚಾರ ಸಭೆ

ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನೆಯಿಂದ ತೆರವಾದ ದ.ಕ.ಮತ್ತು ಉಡುಪಿ ಕ್ಷೇತ್ರಗಳನ್ನು ಒಳಗೊಂಡ ವಿಧಾನ ಪರಿಷತ್ ಕ್ಷೇತ್ರಕ್ಕೆ  ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಅವರು  ನಾಳೆ ( ಅ.18)  ಪೂರ್ವಾಹ್ನ 10 ಗಂಟೆಗೆ ಪೆರುವಾಜೆಯ ಜೆ.ಡಿ.ಅಡಿಟೋರಿಯಂ ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಸಂಗಮ ಕ್ಷೇತ್ರದಲ್ಲಿ ತೀರ್ಥೋದ್ಭವ – ತೀರ್ಥಸ್ನಾನ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಪೂರ್ವ ದಿಕ್ಕಿನಲ್ಲಿರುವ ಸಿದ್ಧಪರ್ವತದಿಂದ ಕೋಟಿ ತೀರ್ಥ ನದಿಯು ಹರಿಯುತ್ತಿದ್ದು, ಅದು ಶ್ರೀ ದೇವಳದ ಎದುರು ಭಾಗದಲ್ಲಿ ಸಂಗಮವಾಗಿ “ಅಘನಾಶಿನಿ” ಯಾಗಿ ಮುಂದಕ್ಕೆ ಹರಿಯುತ್ತದೆ. ಇಲ್ಲಿ ತುಲಾ ಸಂಕ್ರಮಣ ಅ.17 ರಂದು ಬೆಳಿಗ್ಗೆ 7:40ರ ಶುಭ ಮುಹೂರ್ತದಲ್ಲಿ ತೀರ್ಥೋದ್ಭವವಾಗಿದ್ದು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್...
Loading posts...

All posts loaded

No more posts

error: Content is protected !!