- Friday
- November 1st, 2024
ಸುಳ್ಯದ ಬೈತಡ್ಕದಲ್ಲಿ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಹಾಗೂ ಮತ್ತೋರ್ವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ರಸ್ತೆಗೆ ಅಡ್ಡಲಾಗಿ ಬಿದ್ದ ಟ್ಯಾಂಕರ್ ನ್ನು ಎರಡು ಕ್ರೇನ್ ಗಳ ಸಹಾಯದಿಂದ ಮೇಲಕ್ಕೆತ್ತಲಾಯಿತು. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಡೀಸೆಲ್ ಮತ್ತಷ್ಟು ಸೋರಿಕೆಯಾದಾಗ ಸ್ವಯಂಸೇವಕರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳ ಸಹಕಾರದಿಂದ ಸರಿಪಡಿಸಲಾಯಿತು. ಬಳಿಕ ಟ್ಯಾಂಕರನ್ನು ರಸ್ತೆ...
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಮದ್ಯೆ ಅಡ್ಡಲಾಗಿ ಪಲ್ಟಿಯಾದ ಘಟನೆ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಅ.30ರಂದು ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿಯ ಕಡೆಗೆ ಡೀಸೆಲ್ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಬೈತಡ್ಕ ತಿರುವಿನಲ್ಲಿ ರಸ್ತೆ ಮಧ್ಯೆ ಪಲ್ಟಿಯಾಗಿದ್ದು, ಡೀಸೆಲ್ ಸೋರಿಕೆಯಾಗುತ್ತಿದ್ದು ಕೆಲವರು ಕ್ಯಾನ್ ಗೆ ತುಂಬಿಸಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ, ಕಾರ್ಯಾಚರಣೆಯಲ್ಲಿ...
ಸರಕಾರಿ ಪದವಿಪೂರ್ವ ಕಾಲೇಜು ಪಂಜ 2012-13ನೇ ಸಾಲಿನ ಪಿಯುಸಿ ಹಳೆ ವಿದ್ಯಾರ್ಥಿಗಳು ನಡೆಸಿಕೊಂಡು ಬರುವ ಸ್ನೇಹ ಸಮ್ಮಿಲನ ಕಾರ್ಯಕ್ರಮ ದಿನಾಂಕ 27/10/2024 ರಂದು ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರು ಸುಳ್ಯ ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಈ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಆದಂತಹ ಶ್ರೀ ಚಂದ್ರಶೇಖರ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಆದಂತಹ ಶ್ರೀಮತಿ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ.ಯಶಸ್ವಿಯಾಗಿ ಮೂರನೇ ವಾರ ಡ್ರಾ ನಡೆದಿದ್ದು ಪ್ರಥಮ ಬಹುಮಾನವನ್ನು ತ್ರಿಶಾಲ ಬಂಟ್ವಾಳ, ದ್ವಿತೀಯ ಫೈಜ್ ಪರ್ಲಡ್ಕ, ತೃತೀಯ ಸೌಮ್ಯ ಕಡಬ, ಸಮಧಾನಕರ ಬಹುಮಾನಗಳನ್ನು ವಿಯ ವಿಯಾನ್, ಕಂಬಳಬೆಟ್ಟು,...
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್(ರಿ) ಶಿವಮೊಗ್ಗ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇದರ ಸಹಯೋಗದೊಂದಿಗೆ ಅಕ್ಟೋಬರ್ 27ರ ರವಿವಾರದಂದು ನಡೆದ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 11 ರಿಂದ 13 ವರ್ಷದ ಬಾಲಕಿಯರ ವಿಭಾಗದಲ್ಲಿ ಛಾಯಾ ನಾವೂರು ಇವರು 6ನೇ ಸ್ಥಾನ ಪಡೆದು ಡಿಸೆಂಬರ್...
ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ. ) ಶಿವಮೊಗ್ಗ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 07ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ 27 ಅಕ್ಟೋಬರ್ 2024 ಆದಿತ್ಯವಾರ ದಂದು ಡಿ. ವಿ. ಎಸ್ ರಂಗಮಂದಿರ ಶಿವಮೊಗ್ಗ...
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಇದರ ಆಶ್ರಯದಲ್ಲಿ ಅಕ್ಟೋಬರ್ 27ರಂದು ನಡೆದ 7ನೇ ವರ್ಷದ ಮುಕ್ತ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಶ್ರೀತ್ ಎ.ಸಿ ಅಮೆಮನೆ 9ರಿಂದ 10ವರ್ಷದ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಡಿಸಂಬರ್ ತಿಂಗಳು ಥ್ಯಾಂಲೆಂಡ್ ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಚೇತನ್ ಅಮೆಮನೆ...
ವರ್ಷಿಣಿ ಯೋಗ ಎಜುಕೇಷನ್ ಮತ್ತು ಸಂಸ್ಕೃತಿಕ ಟ್ರಸ್ಟ್ ವತಿಯಿಂದ ಶಿವಮೊಗ್ಗದ ಡಿ. ವಿ ಯಸ್. ಕಾಲೇಜು ನ ಲ್ಲಿ ಅ.27 ರಂದುಬನಡೆದ ರಾಷ್ಟ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 6ರಿಂದ 10ರ ವಯೊಮಾನದ ಹುಡುಗಿಯರ ವಿಭಾಗದಲ್ಲಿ ಶೈನಿ ಕೊರಂಬಡ್ಕ ದ್ವಿತೀಯ ಸ್ಥಾನ, 11ರಿಂದ 13ರ ವಯೊಮಾನದ ಹುಡುಗಿಯರ ವಿಭಾಗದಲ್ಲಿ ಜಿಶಾ ಕೊರಂಬಡ್ಕ 3ನೇ ಸ್ಥಾನ ಇವರು ಕೇಶವ...
ಸುಳ್ಯದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾದ ಎದುರು ಕೊಳಚೆ ನೀರು ಹರಿದು ಬರುತ್ತಿದೆ. ನಗರದ ಹೃದಯಭಾಗದ ಈ ರಸ್ತೆಯಲ್ಲಿ ನಡೆದಾಡುವ ಸಾವಿರಾರು ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಶೀಘ್ರ ಕ್ರಮ ಕೈಗೊಂಡು ಸ್ವಚ್ಛತೆಯನ್ನು ಕಾಪಾಡಬೇಕೆಂದು ಜನ ಒತ್ತಾಯಿಸಿದ್ದಾರೆ. ಕೊಳಚೆ ನೀರು ಹರಿದು ಬರುತ್ತಿರುವುದು ನನ್ನ ಗಮನಕ್ಕೂ ಬಂದಿದ್ದು,...
ಸುಳ್ಯ ತಾಲೂಕಿನ ಅತೀ ದೊಡ್ಡ ಎರಡನೇ ನಗರವಾಗಿ ಬೆಳೆಯುತ್ತಿರುವ ಬೆಳ್ಳಾರೆಗೆ ಸಂಪರ್ಕಿಸುವ ರಸ್ತೆಯ ಬೇಂಗಮಲೆಯಲ್ಲಿ ಪ್ರತಿನಿತ್ಯ ತ್ಯಾಜ್ಯಗಳನ್ನು ಎಸೆಯುತ್ತಿರುವುದನ್ನು ಗ್ರಾ.ಪಂ ಹತೋಟಿಗೆ ತಂದಿದ್ದರೂ, ಆ ಪ್ರದೇಶಗಳನ್ನು ಹೊರತು ಪಡಿಸಿ ಇತರೆಡೆಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದಾರೆ. ಬಾಂಜಿಕೋಡಿಯಲ್ಲಿ ಮುಖ್ಯ ರಸ್ತೆಯ ಬದಿಯಲ್ಲಿ ರಾಶಿ ಕಾಣಸಿಕ್ಕಿದ್ದು ಇದರ ವಿರುದ್ದ ಕ್ರಮ ಜರುಗಿಸಬೇಕಾಗಿದ್ದು ಅಲ್ಲದೆ ಸ್ಥಳೀಯ ಜನತೆಯು ತಮ್ಮ ಪರಿಸರದ...
Loading posts...
All posts loaded
No more posts