Ad Widget

ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಒಂಭತ್ತು ಮಹಿಳಾ ಗೃಹರಕ್ಷಕಿಯರಿಗೆ ಸನ್ಮಾನ : ಮಹಿಳೆಯರು ದೈವಾಂಶ ಸಂಭೂತರು‌ – ಡಾ\\ ಚೂಂತಾರು

ಮಹಿಳೆ ಅತ್ಯಂತ ಸಹನಾಮಯಿ ಮತ್ತು ಮಾತೃ ಹೃದಯದವರು. ಪ್ರತಿಯೊಬ್ಬ ಮಹಿಳೆಯೂ ದೇವಿಯ ಸಮಾನರು. ಮಹಿಳೆ ತನ್ನ ಮನೆಕೆಲಸದ ಜೊತೆ ಜೊತೆ ಗೆ ಸಮಾಜದ ಜವಾಬ್ದಾರಿಯನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಈ ಹಿನ್ನೆಲೆಯಲ್ಲಿ ಮನೆ ಮಕ್ಕಳು ಕುಟುಂಬವನ್ನು ನಿಭಾಯಿಸುತ್ತಾ ಸಾಮಾಜಿಕ ಬದ್ಧತೆ ಕಳಕಳಿ ಮತ್ತು ಕಾಳಜಿಯಿಂದ ಗೃಹರಕ್ಷಕಿಯಾಗಿ ಕೆಲಸ ಮಾಡುತ್ತಾ ಸಮಾಜ ಸೇವೆಯನ್ನು ಮಾಡುವುದು ಅತ್ಯಂತ ಪ್ರಶಂಸನೀಯ....

ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬ – ವೀಕ್ಷಣೆ ಮಾಡಲು ಸಾರ್ವಜನಿಕರಿಗೆ ಅವಕಾಶ

ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗವಿರುವ ಅಡ್ಕಾ‌ರ್ ಆರ್ಕೆಡ್‌ನಲ್ಲಿ ಕಾರ್ಯಚರಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಈ ವರ್ಷದ ಗೊಂಬೆ ಹಬ್ಬದ ಉದ್ಘಾಟನೆ ಅ.3 ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಶೀತಲ್ ಯು.ಕೆ.ಪ್ರಭಾರ ಶಿಕ್ಷಣಾಧಿಕಾರಿಗಳು ಸುಳ್ಯ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷೆ, ಶಿಕ್ಷಕಿ ಧನಲಕ್ಷ್ಮಿ ಕುದ್ಪಾಜೆ ಆಗಮಿಸಿ...
Ad Widget

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಅಂತ್ಯ – ಕರ್ತವ್ಯಕ್ಕೆ ಹಾಜರು

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟ ಮುಷ್ಕರ ಕೈಗೊಂಡಿದ್ದ ಗ್ರಾಮ ಆಡಳಿತಾಧಿಕಾರಿಗಳ ಸಂಘದೊಂದಿಗೆ ಸರಕಾರ ನಡೆಸಿದ ಮಾತುಕತೆ ಫಲಪ್ರದವಾಗಿರುವುದರಿಂದ ಮುಷ್ಕರ ಹಿಂಪಡೆದು ಅ.4ರಿಂದ ಕರ್ತವ್ಯಕ್ಕೆ ಗ್ರಾಮ ಆಡಳಿತಾಧಿಕಾರಿಗಳು ಹಾಜರಾಗಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಿಂದ ಗ್ರಾಮ ಆಡಳಿತಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದರು. ಆರಂಭದಲ್ಲಿ ಸೆ.30ರಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಅವರು ಗ್ರಾಮ ಆಡಳಿತಾಧಿಕಾರಿಗಳ...

ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ 3 ನೇ ಆರೋಪಿತನಿಗೆ ಜಾಮೀನು ಮಂಜೂರು

ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಈ ಮೊದಲು ಇಬ್ಬರಿಗೆ ಜಾಮೀನು ದೊರೆತಿದ್ದು, ಇದೀಗ ಮೂರನೇ ಆರೋಪಿಯಾದ ಸುಶ್ಮಿತ್ ಗೆ ಜಾಮೀನು ದೊರೆತಿದೆ.‌ ಇವರ ಪರವಾಗಿ ಪುತ್ತೂರಿನ ನ್ಯಾಯವಾದಿ ಬಿ.ನರಸಿಂಹ ಪ್ರಸಾದ್ ವಾದಿಸಿದ್ದಾರೆ.

ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಆರೋಪಿತರಿಗೆ ಜಾಮೀನು ಮಂಜೂರು

ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ , ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಮಹೇಶ್ ಕಜೆ ವಾದಿಸಿದ್ದಾರೆ.

ಕೇರ್ಪಡ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರ ಭೇಟಿ

ಕೇರ್ಪಡ ಮಹಿಷಮರ್ದಿನಿ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಇಂದು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಯುವಮೋರ್ಚಾ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಕಡಬ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಮನುದೇವ್ ಪರಮಲೆ, ಸ್ಥಳೀಯರಾದ...

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಶಾಲಾ ಶಿಕ್ಷಣ ( ಪದವಿಪೂರ್ವ) ಇಲಾಖೆ ಇವುಗಳ ಆಶ್ರಯದಲ್ಲಿ "ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಅಕ್ಟೋಬರ 03 ರಂದು ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ರೊ.ಪಿಪಿ ಪಿಹೆಚ್ಎಪ್ ಪ್ರಭಾಕರನ್ ನಾಯರ್ ವಹಿಸಿ ,ಪಂದ್ಯಾವಳಿಯನ್ನು ಉದ್ಘಾಟಿಸಿ...

ಕುಕ್ಕೆ ಸುಬ್ರಮಣ್ಯ  ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರ ಭೇಟಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ದೊಡ್ಡಬಳ್ಳಾಪುರ ಶಾಸಕರರಾದ ಭಾಜಪಾ ರಾಜ್ಯ ಯುವಮೊರ್ಚಾ ಅಧ್ಯಕ್ಷರಾದ ಧೀರಜ್ ಮುನಿರಾಜು ಅವರು ಇಂದು ಭೇಟಿ ಮಾಡಿದರು.  ಶಾಸಕಿ ಭಾಗೀರಥಿ ಮುರುಳ್ಯ ಅವರ ಸ್ವಾಗತಿಸಿದರು. ಶಾಸಕರು ದೇವರ ದರ್ಶನ ಪಡೆದು ರಥಬೀದಿಯಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಯುವಮೊರ್ಚಾ ಅಧ್ಯಕ್ಷ...

ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗವಾಹಿನಿ ಶಿವಾಜಿ ಶಾಖೆ ಅಜ್ಜಾವರ- ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗವಾಹಿನಿ ಶಿವಾಜಿ ಶಾಖೆ ಅಜ್ಜಾವರ- ಸುಳ್ಯ ಪ್ರಖಂಡ ಇದರ ನೇತೃತ್ವದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನ ಕಾರ್ಯಕ್ರಮವು ಅಜ್ಜಾವರದ ಶ್ರೀ ಮಹಿಷಮರ್ಧಿನಿ ದೇವಾಲಯದಲ್ಲಿ ನಡೆಯಿತು. ಭಜನಾ ತರಬೇತಿ ಶಿಬಿರವು 1ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರವು ಶ್ರೀ ಮಹಿಷಮರ್ದಿನಿ ದೇವಸ್ಥಾನ...

“ತೆರೆದ ಮನೆ” ಕಾರ್ಯಕ್ರಮದಡಿಯಲ್ಲಿ ಸುಳ್ಯ ಪೊಲೀಸ್ ಠಾಣೆಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಭೇಟಿ.

“ತೆರೆದ ಮನೆ” ಕಾರ್ಯಕ್ರಮದಡಿಯಲ್ಲಿ, ಅಜ್ಜಾವರ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಳ್ಯ ಅಟ್ಲೂರು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿಗಳನ್ನು ಪಡೆದುಕೊಂಡರು. ಸುಳ್ಯ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿಗಳು ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಠಾಣಾ ಪರಿಚಯ ಹಾಗೂ ದೈನಂದಿನ ಕರ್ತವ್ಯಗಳ ಬಗ್ಗೆ ಮಾಹಿತಿ ಠಾಣಾ ಉಪನಿರೀಕ್ಷಕರಾದ ಸಂತೋಷ್ ಹಾಗೂ...
Loading posts...

All posts loaded

No more posts

error: Content is protected !!