- Friday
- November 1st, 2024
ಸುಳ್ಯ ಬಿಜೆಪಿಯ ಯುವಮೋರ್ಚಾ ಪದಾಧಿಕಾರಿಗಳನ್ನು ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ನಿಯುಕ್ತಿಗೊಳಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಗಳಾದ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ ಕುಂಬಾರ ಮತ್ತಿತರರು ಉಪಸ್ಥಿತರಿದ್ದರು. ನೂತನ ಪದಾಧಿಕಾರಿಗಳು: ಉಪಾಧ್ಯಕ್ಷರುಗಳಾಗಿ ಸುನೀಲ್ ಕೇರ್ಪಳ, ದೀಲಿಪ್ ಉಪ್ಪಳಿಕೆ, ದುರ್ಗೇಶ್ ಪಾರೆಪ್ಪಾಡಿ, ಲತೀಶ್ ಗುಂಡ್ಯ, ಕಾರ್ಯದರ್ಶಿಗಳಾಗಿ ಮುನೀಷ್ ಪದೇಲ, ರಾಜೇಶ್ ಕಿರಿಭಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ,...
ಸೇನೆಯ ಅಗ್ನಿಪತ್ ಗೆ ಆಯ್ಕೆಯಾದ ಐವರ್ನಾಡು ಗ್ರಾಮದ ಚಲ್ಲತ್ತಡಿಯ ಗಂಗಾಧರ ಮತ್ತು ಕುಸುಮಾವತಿ ದಂಪತಿಗಳ ಪುತ್ರ ಮೋಕ್ಷಿತ್ ರವರ ಮನೆಗೆ ಇಂದು ತಾಲೂಕು ಯುವ ಮೋರ್ಚಾ ಅಧ್ಯಕ್ಷ ರು ಪದಾಧಿಕಾರಿಗಳು ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕರು ಮತ್ತು ಬಿಜೆಪಿ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ಗೌರವಿಸಲಾಯಿತು ಮತ್ತು ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು...
ಸುಳ್ಯ ಉಬರಡ್ಕ ಗ್ರಾಮದ ಅಮೈ ರಾಮ 91 ವರ್ಷರವರು ಅ.1ರಂದು ನಿಧನರಾದರು. ಮೃತರ ಪತ್ನಿ ಪದ್ಮಾವತಿ, ಪುತ್ರ ಸರಕಾರಿ ಆಸ್ಪತ್ರೆಯ ನಿವೃತ್ತ ಅಡುಗೆ ಭಟ್ಟರಾದ ವೆಂಕ್ರಮಣ ಬೇರ್ಪಡ್ಕ, ರಾಧಾಕೃಷ್ಣ ಬೇರ್ಪಡ್ಕ, ಕಮಲ ಸೊಸೆಯಂದಿರಾದ ಲಕ್ಷ್ಮೀ, ಅನಿತಾ ಮೊಮ್ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಳ್ಳತ್ತಡ್ಕ ಇಲ್ಲಿಗೆ ಶಾಲೆಯ ಹಳೆ ವಿದ್ಯಾರ್ಥಿಯಾದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹರಿಪ್ರಸಾದ್ ವಾಡ್ಯಪ್ಪನಮನೆ ರವರು ಇನ್ವರ್ಟರ್ ಕೊಡುಗೆ ನೀಡಿದರು.ಈ ಸಂದರ್ಭದಲ್ಲಿ ದಾನಿಗಳಾದ ಹರಿಪ್ರಸಾದ್ ವಾಡ್ಯಪ್ಪನಮನೆ, ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜಯಂತಿಯನ್ನು ಜನತಾದಳ ಪಕ್ಷದ ಕಛೇರಿಯಲ್ಲಿ ಆಚರಿಸಲಾಯಿತು. ಪಕ್ಷದ ತಾಲೂಕು ಘಟಕದ ಅಧ್ಯಕ್ಷರಾಗಿರುವ ಶ್ರೀ ಸುಕುಮಾರ್ ಕೊಡ್ತುಗುಳಿಯವರು ದೀಪ ಬೆಳಗಿಸಿ ಗಾಂಧೀಜಿಯವರ ಮತ್ತು ಶಾಸ್ತ್ರೀಜಿಯವರ ಆತ್ಮಕಥನದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷರಾಗಿರುವ ರೋಹನ್ ಪೀಟರ್, ಪ. ಜಾತಿ ಪ ಪಂ. ಮೋರ್ಚಾ ಅಧ್ಯಕ್ಷ...
ಭೂ ಸೇನೆಯಲ್ಲಿ 24 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ ಸೇವಾ ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಯೋಧ ಗುತ್ತಿಗಾರು ಗ್ರಾಮದ ತಿರುಮಲೇಶ್ವರ ಕಡ್ತಲ್‌ಕಜೆ (ಅಬೀರ) ಅವರನ್ನು ದೇಶಾಭಿಮಾನಿಗಳು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತಾಯಿ ಕಮಲ, ಪತ್ನಿ ಯಶೋದ, ಪುತ್ರ ಗುರುಕಿರಣ ಎ.ಟಿ. ಜತೆಗಿದ್ದರು
ಐವರ್ನಾಡು ಶಕ್ತಿ ಕೇಂದ್ರದ ಕಾರ್ಯಕರ್ತ ಮೋಕ್ಷಿತ್ ಇವರು ಅಗ್ನಿವೀರ್ ಗೆ ಆಯ್ಕೆಯಾದ ಹಿನ್ನಲೆಯಲ್ಲಿ ಭಾಜಪಾ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಯುವಮೋರ್ಚಾ ದ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ ಮತ್ತು ಪದಾಧಿಕಾರಿಗಳು, ಸ್ಥಳೀಯರಾದ ನಂದಕುಮಾರ್ ಬಿ., ನವೀನ್ ಸಾರಕೆರೆ, ಅನಿಲ್ ದೇರಾಜೆ, ಅನಿಲ್ ಐವರ್ನಾಡು, ಗಣೇಶ್...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ 02/10/2024ರಂದು ಮಹಾತ್ಮ ಗಾಂಧೀಜಿಯವರ 155ನೇ, ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 120ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು .ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಸರ್ವಧರ್ಮಿಯ ಪ್ರಾರ್ಥನೆ, ದೇಶಭಕ್ತಿ ಗೀತೆ ನಡೆಸಿಕೊಟ್ಟರು.ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಾರೆಪ್ಪಾಡಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರಾದ ಮಹೇಶ್ ಕೆ.ಕೆ. ಇವರು...
ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...
Loading posts...
All posts loaded
No more posts