- Friday
- November 1st, 2024
ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...
ಸುಳ್ಯ : ಬೆಳಕಿನ ಹಬ್ಬ ದೀಪಾವಳಿಗೆ ಕೆಲ ದಿನಗಳು ಬಾಕಿ ಇರುವಾಗ ಪಟಾಕಿ ಸಾಗಾಟಗಳು ಹೆಚ್ಚಾಗಿ ನಡೆಯುತ್ತಿದ್ದು, ಸುಳ್ಯ ತಾಲೂಕಿನ ನಾನಾ ಭಾಗಗಳಲ್ಲಿ ಪೋಲಿಸ್ ಮತ್ತು ಇತರ ಇಲಾಖೆಗಳ ಪರವಾಣಿಗೆ ಪಡೆದುಕೊಂಡು ಪಟಾಕಿ ಮಳಿಗೆ ಆರಂಭಗೊಳ್ಳುತ್ತಿದೆ. ಅಕ್ರಮವಾಗಿ ಪಟಾಕಿ ಸಾಗಾಟ ನಡೆಸುವುದರ ವಿರುದ್ದ ಪೋಲಿಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಸುಳ್ಯದ ಗಾಂಧಿನಗರದಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದನ್ನು...
ಸುಳ್ಯ ಸರಕಾರಿ ಆಸ್ಪತ್ರೆ ಬಳಿಯಿಂದ ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಪೊಲೀಸರಿಂದ ಸರಕಾರಿ ಆಸ್ಪತ್ರೆಯ ಬಳಿಯಿಂದ ವೈಧ್ಯಕೀಯ ಪರೀಕ್ಷೆಗೆ ಕರೆದೊಯ್ದ ಸಂದರ್ಭದಲ್ಲಿ ತಪ್ಪಿಸಿಕೊಂಡು ಪರಾರಿಯಾಗಿದ್ದು ಈತನು ತಮಿಳುನಾಡು ಕಡೆಗೆ ಹೋಗಿರಬಹುದು ಎಂಬ ಗಾಢವಾದ ಸಂಶಯ ವ್ಯಕ್ತವಾಗಿತ್ತು. ಇದೀಗ ಎಸೈ ಸಂತೋಷ್ ನೇತೃತ್ವದ ಪೊಲೀಸರು ಆತನನ್ನು ಸತ್ಯಮಂಗಲ ಪರಿಸರದಲ್ಲಿ ವಶಕ್ಕೆ...
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26 ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ 2015 ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ...
33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.26ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕಾವು ಹಾಗೂ ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಭೆಯನ್ನು ತಾಲೂಕು ಭಜನಾ ಪರಿಷತ್ ನ ಅಧ್ಯಕ್ಷರಾದ ಯತೀಶ್ ರೈ ದುಗಲಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಈ...
ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಹಳೆಗೇಟಿನಿಂದ ವರದಿಯಾಗಿದೆ. ಹಳೆಗೇಟಿನ ಹೊಸಗದ್ದೆ ನಿವಾಸಿ ದಿ.ಶಂಕರ ಅವರ ಪುತ್ರ ರೋಷನ್ ರವರು ಜಾಂಡೀಸ್ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಎರಡು ವಾರಗಳ ಹಿಂದೆ ಜಾಂಡೀಸ್ ರೋಗಗಕ್ಕೆ ಒಳಗಾಗಿದ್ದ ಅವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅ. 24 ರಂದು ರಾತ್ರಿ ಮಂಗಳೂರಿನ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
7ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಸರಕಾರಿ ನೌಕರರಿಗೆ ಹೆಚ್ಚಳವಾದ ವೇತನದಲ್ಲಿ ಪ್ರಥಮ ತಿಂಗಳಿನ ಸಂಪೂರ್ಣ ಮೊತ್ತವನ್ನು ಶ್ರೀ ಶಿವಪ್ರಸಾದ್ ಕೆ.ವಿ. ತನ್ನ ಹುಟ್ಟೂರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಇವರ ವತಿಯಿಂದ ಸೇವೆ ನೀಡುತ್ತಿರುವ ಆಂಬ್ಯುಲೆನ್ಸ್ ಮತ್ತು ಇತರ ಸೇವಾ ಯೋಜನೆಗಳಿಗೆ ಹಸ್ತಾಂತರ ಮಾಡಿರುತ್ತಾರೆ . ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ...
Loading posts...
All posts loaded
No more posts