Ad Widget

ದೂಪದ ಮರ ಬಿದ್ದು ಜೀವಹಾನಿ – ಅರಣ್ಯ ಇಲಾಖೆ ವಿರುದ್ಧ ಆಕ್ರೋಶ – ರಸ್ತೆ ತಡೆದು ಪತ್ರಿಭಟನೆ

ಕೋಡಿಂಬಾಳ ಸಮೀಪ ಎಡಮಂಗಲ ಸೊಸೈಟಿ ಪಿಗ್ಮಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು.

. . . . . . . . .

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಸವಾರ ಬಲಿಯಾಗುವಂತಾಗಿದೆ. ದೂಪದ ರಸ್ತೆ ಬದಿ ಇರುವುದನ್ನು ತೆರವುಗೊಳಿಸಲು ಸ್ಥಳೀಯರು ಒತ್ತಾಯಿಸಿದ್ದರೂ ಇಲಾಖೆ ನಿರ್ಲಕ್ಷ್ಯ ಮಾಡಿದ್ದಾರೆಂದು ಜನ ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಪಾಯಕಾರಿ ಮರಗಳನ್ನು ಸಂಪೂರ್ಣ ತೆರವುಗೊಳಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading