- Thursday
- April 3rd, 2025

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಇಂದು ಯುವಶಕ್ತಿ ಸಂಘ (ರಿ )ಐವರ್ನಾಡು ಇವರ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರ ದಿಂದನಾಟಿಕೇರಿ ವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...

ಕನ್ನಡ ರಾಜ್ಯೋತ್ಸವದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ "ಒಲವಿನ ಕರ್ನಾಟಕ" ಎಂಬ ಧ್ಯೇಯ ವಾಕ್ಯದಡಿ ಧ್ವಜಾರೋಹಣ ಕಾರ್ಯಕ್ರಮವು ಸುಳ್ಯದ ಗಾಂಧಿನಗರದ ಪಕ್ಷದ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬ್ಲಾಕ್ ಸಮಿತಿಯ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಧ್ವಜಾರೋಹಣಗೈದರು. ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ...

ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ನಿವಾಸಿ ಐಸಾಕ್ ಜೋಸೆಫ್ (ತಂಬಿ) 83 ಇಂದು ನಿಧನರಾದರು. ಗುತ್ತಿಗಾರಿನಲ್ಲಿ ಹಲವಾರು ವರ್ಷಗಳ ಹಿಂದೆ ಬೆಸ್ಟ್ ಬಾರ್ ಆರಂಭಿಸಿ ಹಿರಿಯ ಉದ್ಯಮಿ ಎನಿಸಿಕೊಂಡಿದ್ದರು.ಮೃತರು ಪತ್ನಿ ಅನಿಯಾಮ್ಮ, ಮಕ್ಕಳಾದ ಸುಪ್ರೀಂ ಕೋರ್ಟ್ ವಕೀಲರಾದ ಪ್ರಿನ್ಸ್ ಐಸಾಕ್, ಗುತ್ತಿಗಾರು ಕುರಿಯಾಕೋಸ್ ಶಾಲೆಯ ಶಿಕ್ಷಕಿ ಪ್ರೀಯ ಮ್ಯಾಥ್ಯೂ, ಕೇರಳ ಹೈ ಕೋರ್ಟ್ ವಕೀಲರಾದ ಜಸ್ಟಿನ್ ರವರ...