ದೇವಚಳ್ಳ ಗ್ರಾ. ಪಂ. ನ ಅಧೀನವಿರುವ ಎಲಿಮಲೆ, ಮಾವಿನಕಟ್ಟೆ, ಕಂದ್ರಪ್ಪಾಡಿ ಬಸ್ಸು ತಂಗುದಾಣದ ಬಳಿ ಇರುವ ಅಂಗಡಿ ಕಟ್ಟಡವನ್ನು ದಿನಾಂಕ 06/11/2024 ಬುಧವಾರ ಪೂ. ಗಂ. 10.00ಕ್ಕೆ ಗ್ರಾ. ಪಂ. ಸಭಾಂಗಣದಲ್ಲಿ ಮುಂದಿನ 3 ವರ್ಷದ ಅವಧಿಗೆ ಬಹಿರಂಗ ಏಲಂ ಮಾಡಲಾಗುವುದು. ಆಸಕ್ತರು ಭಾಗವಹಿಸುವುದಾಗಿದೆ. ಏಲಂ ಶರ್ತಗಳನ್ನು ಕಛೇರಿ ಸಮಯದಲ್ಲಿ ತಿಳಿಯಬಹುದು ಎಂದು ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.
- Tuesday
- January 28th, 2025