Ad Widget

ಕೊಲ್ಲಮೊಗ್ರು : ಅಂಗನವಾಡಿ ಕಾರ್ಯಕರ್ತೆ ನಳಿನಿಯವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 41 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ಅ.30 ರಂದು ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಳಿನಿ ಹೊನ್ನಪ್ಪ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ನ.04 ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳು, ಪೋಷಕರು, ಅಂಗನವಾಡಿ ಸಹಾಯಕಿಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading