- Friday
- April 4th, 2025
You Are Here
Home
Uncategorized
ಸುಳ್ಯ KSRTC ಬಸ್ಸುತಂಗುದಾಣಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕರುಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ಪದೆ ಪದೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿಮಾಡಿದ ಶಾಸಕರಾದ ಭಾಗೀರಥಿ ಮುರುಳ್ಯ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡು ಸರಿಯಾಗಿ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು, ಒಂದು ವಾರದಲ್ಲೇ ಬಸ್ಸು ವ್ಯವಸ್ಥೆ ಸರಿಯಾಗೆ ಇದ್ದಲ್ಲಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು, ಸ್ಥಳದಲ್ಲಿಯೇ ಸುಮಾರು ವಿದ್ಯಾರ್ಥಿಗಳು, ಮಹಿಳೆಯರು, ಶಾಸಕರ ಜೊತೆ ಸಮಸ್ಯೆಯನ್ನು ಹೇಳಿಕೊಂಡರು ಇದಕ್ಕೆ ಸ್ಪಂದಿಸಿದ ಶಾಸಕರು ಶೀಘ್ರವಾಗಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎನ್ ಎ, ರಾಮಚಂದ್ರ, ಎಸ್,ಎನ್, ಮನ್ಮಥ,ರಂಜನ್, ಪ್ರಸಾದ್ ಕಾಟೂರು ಉಪಸ್ಥಿತರಿದ್ದರು.
Related Posts

https://www.google.com/adsense/new/u/7/pub-8317931258687044/home