- Tuesday
- January 28th, 2025
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೆ.ಆರ್.ಸಿ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋ ಚಾಲಕ-ಮಾಲಕರ ಸಂಘ(ರಿ.), ಯುವ ತೇಜಸ್ಸು ಟ್ರಸ್ಟ್,...
ಅಜ್ಜಾವರ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ವಿಷ್ಣುನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಜ್ಜಾವರ ಗ್ರಾ.ಪಂ.ಅಧ್ಯಕ್ಷರಾಗಿದ್ದ ಬೇಬಿ ಅವರ ರಾಜಿನಾಮೆ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.೭ ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ...
ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರ ಅಧ್ಯಕ್ಷತೆಯಲ್ಲಿ ನಗರ ಪಂಚಾಯತ್ ಸಭಾಂಗಣದಲ್ಲಿ ನ.೫ರಂದು ನಡೆಯಿತು.ವಸತಿ ಸಂಬoಧಿಸಿದ ಹಂಚಿಕೆ ಮಾಡಲಾದ ತಾತ್ಕಲಿಕ ಪಟ್ಟಿಯ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು.ನಗರ ಪಂಚಾಯತ್‌ಗಳಲ್ಲಿ ಸೀಮಿತ ಅನುದಾನ ಇರುವಾಗ ಇಲ್ಲಿನ ಅನುದಾನವನ್ನು ನಗರದ ಅಭಿವೃದ್ಧಿ, ಮೂಲಸೌಕರ್ಯಕ್ಕೆ ಬಳಸಬೇಕು. ಮತ್ತಿತರ ಕೆಲಸಗಳಿಗೆ ಎಂಎಲ್‌ಎ,...
ಚೈತ್ರ ಯುವತಿ ಮಂಡಲ(ರಿ) ಅಜ್ಜಾವರ, ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ಬೆಳದಿಂಗಳ ಹರಟೆ ಅನ್ನುವ ವಿನೂತನವಾದ ಕಾರ್ಯಕ್ರಮದಲ್ಲಿ ರಸಪ್ರಶ್ನೆ,ಹಾಡು,ನಾಲಿಗೆ ಸುರುಳಿ,ಹರಟೆ ಯೊಂದಿಗೆ, ದೇಹ ಮನಸ್ಸಿಗೆ ಮುದ ನೀಡುವ ಕೆರೆದಂಡೆ ಆಟ ಹಾಗೂ ಮಧುರವಾದ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಸುಂದರ ಕ್ಷಣಗಳ ಕಾರ್ಯಕ್ರಮ ಸೂರ್ಯ ನಿಲಯ ಕಲ್ತಡ್ಕದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ...
ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿಗೆ ಜಿಲ್ಲಾ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ 14ರ ವಯೋಮಾನದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಖುಷಿ ಸಿ 8ನೇ ತರಗತಿ ಇವರು ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಳೆ ಗೇಟಿನ ನಿವಾಸಿಯಾದ ಸುಳ್ಯ...