
ಸುಳ್ಯ ಸೂಂತೋಡು ಬಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುತೋಟ ನಾರಾಯಣ ಕಾಡುತೋಟರವರ ಮಗಳು ರಚನ ಕಾಡುತೋಟ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇನ್ನೊರ್ವ ಸಹ ಸವಾರೆ ಜೂನಿಯರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ
