Ad Widget

ಚಂದ್ರಶೇಖರ ಕಡೋಡಿಯವರಿಗೆ ಅಮರ ರತ್ನ ಪ್ರಶಸ್ತಿ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ 7ನೇ ವರ್ಷದ ಅಮರ ಮ್ಯಾರಥಾನ್ ಮತ್ತು ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಂಬರ್ 10 ರಂದು ಅಮರಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಅಮರ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಕಡೋಡಿಯವರು ನೀಡಿದ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವಿಕ್ ಮಡಪ್ಪಾಡಿ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading