- Thursday
- November 14th, 2024
2024-25ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ನಗರ ಪಂಚಾಯತ್ ಸದಸ್ಯ ಸಾಮಾಜಿಕ ಮುಂದಾಳು ಕೆ ಗೋಕುಲ್ ದಾಸ್ ರವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗೌರವಿಸಲಾಯಿತು.ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕೆಪಿಸಿಸಿ ಮಾಜಿ...
ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ'ಸ್ ಉತ್ಸವ'ದಲ್ಲಿ ಗ್ರಾಹಕರು ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸುವುದರೊಂದಿಗೆ ಭರ್ಜರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಯಶಸ್ವಿಯಾಗಿ ಐದನೇ ವಾರದ ಡ್ರಾ ನಡೆದಿದ್ದು,ಪ್ರಥಮ ಬಹುಮಾನವನ್ನು ವೀಕ್ಷಿತ, ಉಪ್ಪಿನಂಗಡಿ, ದ್ವಿತೀಯ ಹಸೀನಾ ಚಿಕ್ಕಮಂಗಳೂರು, ತೃತೀಯ ಸೋಮನಾಥ, ಕಲ್ಲಡ್ಕ, ಆಕರ್ಷಕ ಬಹುಮಾನವನ್ನು ಅನಘಾ ಕಾಮತ್ ಪುತ್ತೂರು,...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನ ವತಿಯಿಂದ ದೇವಸ್ಥಾನದ ಆನೆ ಯಶಸ್ವಿನಿ ಇದ್ದು ಬ್ಯಾಂಡ್ ವಾಲಗದೊಂದಿಗೆ ಸ್ವಾಗತಿಸಲಾಯಿತು. ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ಕರೆ ತರಲಾಯಿತು. ರಾಜಗೋಪುರ ಬಳಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು. ಶ್ರೀಗಳು ದೇವಾಲಯದಲ್ಲಿ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಐನೆಕಿದು ವಾರ್ಡ್ ನಲ್ಲಿ ತೆರವಾದ ಸದಸ್ಯ ಸ್ಥಾನದ ಉಪ ಚುನಾವಣೆ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಈಗಾಗಲೇ ಘೋಷಣೆಯಾಗಿರುವ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡದೇ ಬಹಿಷ್ಕರಿಸಲು ನಿರ್ಧರಿಸುವುದಾಗಿ ತಿಳಿದುಬಂದಿದೆ.ನವೆಂಬರ್ 08 ರಂದು ಐನೆಕಿದು ಸಮುದಾಯ ಸಭಾಭವನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯವರ ಉಪಸ್ಥಿತಿಯಲ್ಲಿ...
ನವೆಂಬರ್ 15ರಂದು ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಇದರ ನೇತೃತ್ವ ದಲ್ಲಿ ನಡೆಯುವ ಬೃಹತ್ ಹೋರಾಟಕ್ಕೆ ಸುಬ್ರಮಣ್ಯ ಐನಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ HOPCOMS ಮಂಗಳೂರು ಮತ್ತು ಸುಭಿಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ...
ಕಸ್ತೂರಿರಂಗನ್ ವರದಿಯನ್ನು ವಿರೋಧಿಸಿ ನ. 15 ಶುಕ್ರವಾರದಂದು ಬೆಳಿಗ್ಗೆ 10:30ಕ್ಕೆ ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದ್ದು, ಪ್ರತಿಭಟನೆ ಪರಿಣಾಮಕಾರಿಯಾಗಲು ದಕ್ಷಿಣ ಕನ್ನಡ ಜಿಲ್ಲೆಯ ಭಾದಿತ ಗ್ರಾಮದ ಅಂಗಡಿ ಹಾಗೂ ಹೋಟೆಲ್ ಉದ್ಯಮಿಗಳು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ರೈತ ಪರ ಹೋರಾಟದಲ್ಲಿ ಕೈಜೋಡಿಸಬೇಕೆಂದು ಮಲೆನಾಡು ಜನ ಹಿತ ರಕ್ಷಣವೇದಿಕೆಯ ಸಂಚಾಲಕ ಕಿಶೋರ್...
ವಿದ್ಯಾವರ್ಧಕ ಕಾಲೇಜ್ ಆಫ್ ಇಂಜಿನಿಯರಿಂಗ್ ಮೈಸೂರು ನಲ್ಲಿ ಇಂದು ನಡೆದ ಭಾರತ್ ಸ್ಕೌಟ್ ಗೈಡ್ಸ್ ಕರ್ನಾಟಕ ಮೈಸೂರು ವಿಭಾಗೀಯ ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿನೋಬನಗರದ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ತಂಡ ಭಾಗವಹಿಸಿ ಕಬ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಶಾಲಾ ವಿದ್ಯಾರ್ಥಿಗಳಾದ ಆಶಯ್.ಜಿ.ಸಿ, ಲಕ್ಷಯ್.ಬಿ ಜಿ, ಕೃತಿಕ್.ಕೆ ,...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ಕೊಲ್ಲಮೊಗ್ರ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಸಮಿತಿಯ ತರುಣ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸಿದೆ ಎಂದು ತರುಣ ಘಟಕದ ಅಧ್ಯಕ್ಷರಾದ ಸತೀಶ್ ದೋಲನಮನೆ ಹಾಗೂ ತರುಣ ಘಟಕದ ಕಾರ್ಯದರ್ಶಿ ಕೀರ್ತಿಶ್ ಬಾಳೆಬೈಲು ಹೇಳಿಕೆಯಲ್ಲಿ ತಿಳಿಸಿದ್ದಾರೆ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನವೆಂಬರ್ 15 ಕ್ಕೆ ...
ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಶನ್ ಇದರ ಮಹಾಸಭೆಯು ಅಧ್ಯಕ್ಷರಾದ ಮಾಧವ ಬಿಕೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 9 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ನಡೆಯಿತು. 2023-2024 ನೇ ವಾರ್ಷಿಕ ವರದಿಯನ್ನು ಹಾಗೂ ವಾರ್ಷಿಕ ಲೆಕ್ಕಪತ್ರವನ್ನು ಕಾರ್ಯದರ್ಶಿ ಕೆ ಟಿ.ವಿಶ್ವನಾಥ ಸಭೆಗೆ ಮಂಡಿಸಿದರು. ಸದ್ರಿ ಸಭೆಯು ವರದಿ ಮತ್ತು ಲೆಕ್ಕಪತ್ರವನ್ನು ಅಂಗೀಕರಿಸಿತು. ಬಳಿಕ, ಗತ ವರ್ಷದ...
Loading posts...
All posts loaded
No more posts