ನವೆಂಬರ್ 15ರಂದು ಗುಂಡ್ಯದಲ್ಲಿ ನಡೆಯುವ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಇದರ ನೇತೃತ್ವ ದಲ್ಲಿ ನಡೆಯುವ ಬೃಹತ್ ಹೋರಾಟಕ್ಕೆ ಸುಬ್ರಮಣ್ಯ ಐನಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ ಮತ್ತು ಉಡುಪಿ ಜಿಲ್ಲಾ HOPCOMS ಮಂಗಳೂರು ಮತ್ತು ಸುಭಿಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘ ನಿಯಮಿತ ಇದರ ನಿರ್ದೇಶಕರಾದ ಜಯಪ್ರಕಾಶ್ ಕೂಜುಗೋಡು ಸಂಪೂರ್ಣ ಬೆಂಬಲ ಸೂಚಿಸಿದ್ದು, ರೈತ ಹೋರಾಟದಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.
- Thursday
- November 21st, 2024