Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ ಗ್ರಾ.ಪಂ.ಸದಸ್ಯರ ಒಕ್ಕೂಟ ಬೆಂಬಲ

ಕಸ್ತೂರಿ ರಂಗನ್ ವರದಿ ವಿರುದ್ಧ ಹಾಗೂ ಜಂಟಿ ಸರ್ವೆ ಸೇರಿಂತೆ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಬಲ ಘೋಷಿಸಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು  ಹಾಗೂ ಪ್ರ.ಕಾರ್ಯದರ್ಶಿ ಕೇಶವ ಅಡ್ತಲೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!