- Thursday
- November 14th, 2024
ಕಸ್ತೂರಿ ರಂಗನ್ ವರದಿ ವಿರುದ್ಧ ಹಾಗೂ ಜಂಟಿ ಸರ್ವೆ ಸೇರಿಂತೆ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಬಲ ಘೋಷಿಸಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಹಾಗೂ ಪ್ರ.ಕಾರ್ಯದರ್ಶಿ...
ಸುಳ್ಯ: ಸುಳ್ಯ ಗಾಂಧಿನಗರದಲ್ಲಿ ಕಾರ್ಯಚರಣೆ ನಡೆಸುತ್ತಿದ್ದ ಅಡಿಕೆ ಅಂಗಡಿಯ ವ್ಯವಸ್ಥಾಪಕ ತನ್ನ ಮನೆಗೆ ತೆರಳಿ ವಾಪಸ್ಸ್ ಬಂದು ಅಲೆಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಲ್ಚಾರಿನ ಅಭಿಲಾಷ್ ಕೊಲ್ಲೆರಮೂಲೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಅಭಿಲಾಷ್ ಆಲೆಟ್ಟಿ ಗ್ರಾಮದಲ್ಲಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಇವರು ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ...
ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ ಶ್ರೀ ಕೃಷ್ಣ ಮಣಿಯಾಣಿ ಯವರು ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡೆಕೋಲು ಗ್ರಾಮ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು/ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಶ್ರೀ ಸದಾನಂದ ಮಾವಜಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಧನುಶ್...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯದ ವಿಪತ್ತು ನಿರ್ವಹಣಾ ಘಟಕ ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಸತೀಶ್ ಟಿ.ಎನ್. ಹಾಗೂ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಸುಬ್ರಹ್ಮಣ್ಯ...
ರಾಷ್ಟ್ರೀಯ ಹೆದ್ದಾರಿ ಬದಿ ಸಂಚರಿಸಿದ ಎರಡು ಆನೆಗಳು ಕೃಷಿ ಬೆಳೆ ಹಾನಿ ಮಾಡಿ ಕೃಷಿಕರ ನಿದ್ದೆಗೆಡಿಸಿದ್ದ ಕಾಡಾನೆಗಳು ನ.12ರಂದು ಬೆಳಿಗ್ಗೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ರಸ್ತೆ ಬದಿ ಸಂಚರಿಸುತ್ತಿದ್ದು, ಇದನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮಾರಾದಲ್ಲಿ ಸೆರೆ ಹಿಡಿದಿದ್ದಾರೆ.ಹೆದ್ದಾರಿಯ ಆನೆಗುಂಡಿ ತಿರುವಿನಲ್ಲಿ ಎರಡು ಕಾಡಾನೆಗಳು ರಸ್ತೆ ಬದಿ ಸಂಚರಿಸಿದ್ದು, ಬಳಿಕ ರಸ್ತೆ ಪಕ್ಕದ ಕಾಡಿನೊಳಗೆ ಹೋಗಿರುವುದಾಗಿ...
ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ನ್ಯೂಮೋನಿಯ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ನವೆಂಬರ್ 12 , 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು, ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ. ವಿಶ್ವದಾದ್ಯಂತ ಪ್ರತೀ ವರ್ಷ 155 ಮಿಲಿಯನ್ 5...
ಸುಳ್ಯದ ಶ್ರೀರಾಮ ಪೇಟೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ವರ್ಷಂಪ್ರತಿ ಯಂತೆ ಏಕಾಹ ಭಜನೆಯು ನ. 12ರಂದು ಬೆಳಿಗ್ಗೆ ಕಾರ್ಕಳದ ವೆಂಕಟರಮಣ ದೇವಸ್ಥಾನದ ಮ್ಯಾನೇಜಿoಗ್ ಟ್ರಸ್ಟ್ ನ ಮೋಹನ್ ದಾಸ್ ಶೆಣೈ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ...