Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಜನಜಾಗೃತಿ ವೇದಿಕೆ ಸುಬ್ರಹ್ಮಣ್ಯ ವಲಯದ ವತಿಯಿಂದ ಸಂಪೂರ್ಣ ಬೆಂಬಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನು ಇಟ್ಟುಕೊಂಡು ಗುಂಡ್ಯ ದಲ್ಲಿ ನ.15 ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ನಡೆಯಲಿರುವ ಪ್ರತಿಭಟನೆಗೆ ಈಗಾಗಲೇ ಹಲವಾರು ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದು, ಇದೀಗ ಈ ಪ್ರತಿಭಟನೆಗೆ ಸುಬ್ರಹ್ಮಣ್ಯ ವಲಯ ಜನಜಾಗೃತಿ ವೇದಿಕೆಯ ಸಂಪೂರ್ಣ ಬೆಂಬಲ ಇದೆ ಎಂದು ಜನಜಾಗೃತಿ ವೇದಿಕೆಯ ಸುಬ್ರಹ್ಮಣ್ಯ ವಲಯಾಧ್ಯಕ್ಷರಾದ ಮಾಧವ ಚಾಂತಾಳರವರು ಹೇಳಿಕೆ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಸರ್ವರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!