- Thursday
- November 14th, 2024
ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದ ಒಂದು ವಾಹನವು ಹಾನಿಗೊಂಡಿದ್ದು ಹಿನ್ನೆಲೆಯಲ್ಲಿ ಮಡಿಕೇರಿಯಿಂದ ಸುಳ್ಯ ಸಂಪರ್ಕಿಸುವ ರಸ್ತೆ ಬ್ಲಾಕ್ ಆಗಿದ್ದು ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು ಬಳಿಕ ಮರವನ್ನು ತೆರವು ಗೊಳಿಸಿದ ಬಳಿಕ ಸುಗಮ ಸಂಚಾರಕ್ಕೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಫೋಟೋ ಸ್ಪರ್ಧೆಯನ್ನು ನಡೆಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಭಾಗದ 21 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 9Aನೇ ತರಗತಿಯ ಕೃತಿಕಾ ರೈ ಪ್ರಥಮ, 10ನೇ ತರಗತಿಯ ಮಾನ್ಯ ಎನ್.ಎಸ್ ದ್ವಿತೀಯ ಮತ್ತು 9Bನೇ ತರಗತಿಯ ಅಬಿರಾ ತೃತೀಯ ಬಹುಮಾನ ಪಡೆಡುಕೊಂಡರು....
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ಜೇಸಿಐ ಬೆಳ್ಳಾರೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಬಹುಮಾನ ವಿತರಿಸಿದರು. ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಕೊಡುಗೆಯಾಗಿ...
ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ಬಡವರ ಬದುಕನ್ನು ಕಸಿದುಕೊಳ್ಳುವ ಕಸ್ತೂರಿ ರಂಗನ್ ವರದಿ ಅನುಷ್ಠಾನವದ ಹಿನ್ಬೆಲೆಯಲ್ಲಿ ಮಲೆನಾಡು ಹಿತಕಕ್ಷಣಾ ವೇದಿಕೆಯ ಮೂಲಕ ನಡೆಯುವ ರಾಜಕೀಯ ರಹಿತ ಹೋರಾಟಕ್ಕೆ ಸುಳ್ಯ ಬಿಜೆಪಿ ಬೆಂಬಲ ನೀಡಲಿದೆ. ಯಾವುದೇ ಸರಕಾರವಿರಲಿ ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದು. ಯೋಜನೆಯ ಅನುಷ್ಠಾನದ ಹೆಸರಿನಲ್ಲಿ ಬಡವರನ್ನು ಬೀದಿಗೆ ತಳ್ಳುವ ಕಾರ್ಯ ಆಗಬಾರದು. ಇದನ್ನು ಕೈಬಿಟ್ಟು ತಕ್ಷಣ ರಾಜ್ಯಸರಕಾರ ಕೇಂದ್ರ ಸರಕಾರಕ್ಕೆ...
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. 23 ರಂದು ಶನಿವಾರದಂದು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಂಗಣದಲ್ಲಿ...
ಸುಳ್ಯ: ಪರಿವಾರಕಾನದಲ್ಲಿನ ಬಸ್ಸು ನಿಲ್ದಾಣಕ್ಕೆ ದಾರಿ ಹುಡುಕಿ ಕೊಡುವಿರಾ ಜನಪ್ರತಿನಿಧಿಗಳೆ ? ಎಂಬ ತಲೆ ಬರಹದೊಂದಿಗೆ ವರದಿಯನ್ನು ಪ್ರಕಟಿಸಿದ್ದು ಇದು ಅಲೆಟ್ಟಿ ಹಾಗೂ ಸುಳ್ಯ ನಗರ ಪಂಚಾಯತ್ ಗಡಿ ಪ್ರದೇಶವಾಗಿದ್ದು ಇಲ್ಲಿನ ಬಸ್ಸು ನಿಲ್ದಾಣ ಅವ್ಯವಸ್ಥೆಯಿಂದ ಕೂಡಿದ್ದು ಕಾಡು ಬಳ್ಳಿಗಳು ಹಬ್ಬಿ ನಡೆದಾಡಲು ಕಷ್ಟವಾಗಿದ್ದು, ದಾರಿಯನ್ನು ಹುಡುಕಬೇಕಾಗಿದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಸರಿಪಡಿಸುವ ಹಿನ್ನೆಲೆಯಲ್ಲಿ ಆಡಳಿತ...
ಅಂಗನವಾಡಿ ಕೇಂದ್ರ ಬೆಳ್ಳಾರೆ ಮತ್ತು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯು 14 ನವೆಂಬರ್ 2024 ಗುರುವಾರ ಬೆಳಿಗ್ಗೆ ಜರುಗಿತು ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಉದ್ಘಾಟಿಸಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ ರೈ ಮತ್ತು...
ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಆಲಂಕಾರು ಶಾಖೆಯ ಸದಸ್ಯರಾದ ಉಮೇಶ್ ರೈ ಬಲ್ಪೋಡಿ ಇವರ ಧರ್ಮ ಪತ್ನಿ ದಿ.ಶ್ರೀಮತಿ ಶಶಿಕಲಾ ಇವರ ಆಕಸ್ಮಿಕ ಮರಣ ಪರಿಹಾರದ ಸಹಾಯಧನದ ಚೆಕ್ ರೂಪಾಯಿ 50,000/- ವನ್ನು ನ. 14ರಂದು ಸಂಸ್ಥೆಯ ನಿರ್ದೇಶಕರಾದ ಕೃಷ್ಣ ಪ್ರಸಾದ್ ಮಡ್ತಿಲ ಇವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಲಂಕಾರು ಸೊಸೈಟಿಯ ನಿರ್ದೇಶಕರಾದ ಜಿ ಪಿ...
Loading posts...
All posts loaded
No more posts