Ad Widget

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಅಂಗನವಾಡಿ ಕೇಂದ್ರ ಬೆಳ್ಳಾರೆ ಮತ್ತು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯು 14 ನವೆಂಬರ್ 2024 ಗುರುವಾರ ಬೆಳಿಗ್ಗೆ ಜರುಗಿತು ಕಾರ್ಯಕ್ರಮವನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಉದ್ಘಾಟಿಸಿದರು ಬೆಳ್ಳಾರೆ ಗ್ರಾಮ ಪಂಚಾಯತ್ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ ರೈ ಮತ್ತು ಲಯನ್ಸ್ ಸದಸ್ಯರುಗಳಾದ ಆಶಾ ಸಿ ರೈ ತಿಮ್ಮಪ್ಪ ಗೌಡ, ಹೊನ್ನಪ್ಪ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾ ಉಪಾಧ್ಯಕ್ಷರಾದ ಚಂದ್ರಹಾಸ ರೈ ಪುಡ್ಕಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು ಬಾಲವಿಕಸ ಸಮಿತಿ ಅಧ್ಯಕ್ಷರಾದ ಅಪ್ಸ ಬಿ ಯು ವಂದಿಸಿದರು ಅಂಗನವಾಡಿ ಪುಟಾಣಿಗಳು ಪ್ರಾರ್ಥನೆ ಹಾಡಿದರು ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಕಾರ್ಯಕ್ರಮ ನಿರೂಪಿಸಿದರು ಪುಟಾಣಿಗಳಿಗೆ ವಿವಿಧ ಮನೋರಂಜನ ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading