Ad Widget

ಬೆಳ್ಳಾರೆ : ಪೋಕ್ಸೋ ಪ್ರಕರಣದ ಆರೋಪಿಗೆ ಷರತ್ತು ಬದ್ಧ ಜಾಮೀನು

. . . . . . .

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸ್ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್‌ ಪಾಂಗಣ್ಣಾಯ ಅವರನ್ನು ಸೆ.19 ರಂದು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು.

ಇದೀಗ ಪ್ರಕರಣದ ಆರೋಪಿಯಾಗಿರುವ ಪ್ರಸಾದ್ ಪಾಂಗಣ್ಣಾಯ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ ಖ್ಯಾತ ವಕೀಲ ನರಸಿಂಹ ಪ್ರಸಾದ್ ಬಿ. ವಾದಿಸಿರುತ್ತಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!