Ad Widget

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ ಅಡ್ತಲೆಯ ಸ್ಪಂದನ ಗೆಳೆಯರ ಬಳಗ ಬೆಂಬಲ

. . . . . . . . .

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಅಡ್ತಲೆಯ ಸ್ಪಂದನಾ ಗೆಳೆಯರ ಬಳಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತ ಪರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ವಿನಯ್ ಬೆದ್ರುಪಣೆ ಮನವಿ ಮಾಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading