
ಬಾಳಿಲ ಗ್ರಾಮದ ಕಾಂಚೋಡು ನಿವಾಸಿ ಪುಟ್ಟಣ್ಣ ಗೌಡ ಕಾಂಚೋಡು ಇಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಲಕ್ಷ್ಮೀಶ ಕಾಂಚೋಡು, ರಮೇಶ ಕಾಂಚೋಡು, ಪುತ್ರಿ ಶ್ರೀಮತಿ ಮಮತಾ ಗಣೇಶ್ ಪಾಂಬಾರ್, ಸೊಸೆ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.