Ad Widget

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮುಗಿಯದ ಗೋಳು – ಆಂಬ್ಯುಲೆನ್ಸ್ ಚಾಲಕರಿಂದ ಬೇಸರ

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇದೆ. ನ 17 ರಂದು ಸಂಜೆ ಕಲ್ಲುಗುಂಡಿ ಸಮೀಪ ವಾಹನ ಅಪಘಾತವಾಗಿದ್ದು ಅದರಲ್ಲಿದ್ದ ಓರ್ವ ಗಾಯಾಳುವನ್ನು ಆಂಬುಲೆನ್ಸ್‌ ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿತ್ತು. ಕಾರು ಆಸ್ಪತ್ರೆಗೆ ಬರುತ್ತಿದ್ದಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ಮುಂಭಾಗ ಇರುವ ಜಾಗದಲ್ಲಿ ವೈದ್ಯರೊಬ್ಬರ ಕಾರು ನಿಲ್ಲಿಸಿದ್ದು ಈ...

ಶಾರದಾ ಕುಟುಂಬ ವಿಕಸನ ಮಂಡಳಿಯ ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ ಕಾರ್ಯಯಾನದ ಅಂಗವಾಗಿ ದೀಪ ಪ್ರಜ್ವಲನೆ ಕಾರ್ಯಕ್ರಮ

ಶಾರದಾ ಕುಟುಂಬ ವಿಕಸನ ಮಂಡಳಿ ಪುತ್ತೂರು ಮತ್ತು ಸುಳ್ಯ ಘಟಕ ಹಾಗೂ ಮಾತೃ ಸಮನ್ವಯ ಸಮಿತಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ ಕಾರ್ಯಯಾನದ ಅಂಗವಾಗಿ ಬೆಳ್ಳಾರೆ ಗ್ರಾಮ ವಿಭಾಗೀಯ ದೀಪ ಪ್ರಜ್ವಲನೆ ಕಾರ್ಯಕ್ರಮ ಬೆಳ್ಳಾರೆಯ ಅಜಪಿಲ ದೇವಸ್ಥಾನ ಸಭಾಭವನದಲ್ಲಿ ಇಂದು ನಡೆಯಿತು. ಅಜಪಿಲ ಕ್ಷೇತ್ರದ ಅರ್ಚಕರಾದ ಉದಯ ಕುಮಾರ್ ಭಟ್ ಕೆ. ಟಿ ದೀಪ...
Ad Widget

ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಾಹಿತ್ಯ ಸಂವಾದ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಸುವಿಚಾರ ಸಾಹಿತ್ಯ ಸಂಘ ಮತ್ತು ರಾಮನ್ ಇಕೋ ಕ್ಲಬ್ ವತಿಯಿಂದ ಸಾಹಿತ್ಯ ಸಂವಾದ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಧಾಕೃಷ್ಣರಾವ್ ಯು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀ ಅಜಿತ್ ಐವರ್ನಾಡು ಕೆಎಸ್ ಗೌಡ ವಿದ್ಯಾಸಂಸ್ಥೆಯ ಅಧ್ಯಾಪಕರು, ದೈವ ಮಧ್ಯಸ್ಥರೂ ಆಗಿರುವ ಇವರು ಜಾನಪದ ಸಾಹಿತ್ಯ ಕುರಿತಾಗಿ ಮಾತನಾಡುತ್ತಾ...

ಕಲ್ಲುಗುಂಡಿ ಬಂಗ್ಲೆಗುಡ್ಡೆಯಲ್ಲಿ ಕಾರು – ಟಾಟಾ ವಾಹನ ಅಪಘಾತ – ಪಲ್ಟಿ

ಸುಳ್ಯ: ಕಲ್ಲುಗುಂಡಿಯ ಬಂಗ್ಲಗುಂಡ್ಡೆ ಬಳಿಯಲ್ಲಿ ಕಾರಿಗೆ ಡಿಕ್ಕಿಯಾಗಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ಇಂದು ಸಂಜೆ ನಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ನವಂಬರ್ 17

ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ ರೋಗದ ಬಗ್ಗೆ ಇರುವ ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ...

ಸುಬ್ರಹ್ಮಣ್ಯ: ಸ್ಕೌಟ್ ಗೈಡ್ ವಾರ್ಷಿಕ ಮೇಳ

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಯೋಗದಲ್ಲಿ ಸ್ಕೌಟ್ ಗೈಡ್ ವಾರ್ಷಿಕ ಮೇಳ 2024-25 ನ.8 ಮತ್ತು ನ.9ರಂದು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಜರುಗಿತು. ವಾರ್ಷಿಕ ಮೇಳ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಆಶಾ ನಾಯಕ್ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಳ್ಯ, ಶ್ರೀ ದೇವಳದ...

ಆರಂಬೂರು ಎಸ್ಕೆಎಸ್ಎಸ್ಎಫ್ ಸುಳ್ಯ ಕ್ಲಸ್ಟರ್ ಕಲೋತ್ಸವ ಕಾರ್ಯಕ್ರಮ

ಸುಳ್ಯ ಕ್ಲಸ್ಟರ್ ಮಟ್ಟದ ಮದರಸ ವಿದ್ಯಾರ್ಥಿಗಳ ಕಲಾ ಸಾಹಿತ್ಯದ ಪ್ರೋತ್ಸಾಹ ವಾಗಿ ಅರಂಬೂರು ಹಿದಾಯತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನ.27 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷ ಹಾಜಿ ರಜಾಕ್ ಕರಾವಳಿ ವಹಿಸಿದರು. ಕಾರ್ಯಕ್ರಮದಲ್ಲಿ ಬದ್ರ್ ಜುಮ್ಮಾ ಮಸೀದಿ ಅಧ್ಯಕ್ಷ ಬಾಷಾ ಸಾಹೇಬ್ , ಬದ್ರ್...

ಅಗಲಿದ ಮಾಧವ ಗೌಡ ಮತ್ತು ರಾಮಚಂದ್ರ ಪ್ರಭು ಸ್ಮರಣಾರ್ಥ ನಾರ್ಣಕಜೆಯಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಅಗಲಿದ ಸಾಮಾಜಿಕ ಕಾರ್ಯಕರ್ತರುಗಳಾದ ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ನಿರ್ದೇಶಕ ದಿ.ಮಾಧವ ಗೌಡ ಸುಳ್ಳಿ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಸದಸ್ಯ ದಿ. ರಾಮಚಂದ್ರ ಪ್ರಭು ಕುಂಟಿಹಿತ್ತು ಸ್ಮರಣಾರ್ಥ ಅವರ ಅಭಿಮಾನಿಗಳು ದಾನಿಗಳ ಸಹಕಾರದೊಂದಿಗೆ ನಾರ್ಣಕಜೆಯಲ್ಲಿ ಸುಮಾರು 85 ಸಾವಿರ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ತಂಗುದಾಣದ ಉದ್ಘಾಟನೆ ಇಂದು ನೆರವೇರಿತು. ಊರ ಹಿರಿಯರಾದ ವೇಣುಗೋಪಾಲ ನಾರ್ಣಕಜೆ ಉದ್ಘಾಟನೆ...

ಜಟ್ಟಿಪಳ್ಳ: ಬಿರ್ಸ ಮುಂಡ ಅವರ ಜನ್ಮದಿನಾಚರಣೆಯ ಅಂಗವಾಗಿ ಜನಜಾತಿಯ ಗೌರವ ದಿವಸ್ ಕಾರ್ಯಕ್ರಮ

ನೆಹರೂ ಯುವ ಕೇಂದ್ರ ಮಂಗಳೂರು, ಮಾನಸ ಮಹಿಳಾ ಮಂಡಲ (ರಿ) ಜಟ್ಟಿಪಳ್ಳ,ಸಂಸ್ಥೆ ಯ ಬೆಳ್ಳಿ ಹಬ್ಬ ಆಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಿರ್ಸ ಮುಂಡ ಅವರ ಜನ್ಮದಿನಾಚರಣೆ ಯ ಅಂಗವಾಗಿ ಜನಜಾತಿಯ ಗೌರವ ದಿವಸ ಕಾರ್ಯಕ್ರಮ ವು ಜಟ್ಟಿಪಳ್ಳದ ಯುವಸದನ ದಲ್ಲಿ ಜರುಗಿತು. ಕಟ್ಟಡ ಸಮಿತಿ ಅಧ್ಯಕ್ಷರಾದ ರಘುನಾಥ ಜಟ್ಟಿಪಳ್ಳ ದೀಪ ಬೆಳಗಿಸಿ ಉದ್ಘಾಟಿ...

ಒಕ್ಕಲಿಗ ಗೌಡ ಸೇವಾ ವಾಹಿನಿ ಲೋಕಾರ್ಪಣೆ ಹಾಗೂ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ

ಯುವ ಮನಸ್ಸುಗಳು ಒಂದಾಗಿ ಸಮಾಜದ ಸೇವೆಗೆ ಇಳಿದಿರುವುದು ಒಳ್ಳೆಯ ವಿಚಾರ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ - ಡಾ.‌ ಧರ್ಮಪಾಲನಾಥ ಸ್ವಾಮೀಜಿ ಸಂಘಟನೆ ಸಮಾಜಕ್ಕೆ ದೊಡ್ಡ ಆಸ್ತಿಯಾಗಲಿ - ಕೃಷ್ಣಪ್ರಸಾದ್ ಮಡ್ತಿಲ ಒಕ್ಕಲಿಗ ಗೌಡ ಸಮಾಜದ ಸೇವಾ ಚಟುವಟಿಕೆ ಹಿನ್ನೆಲೆಯಲ್ಲಿ ಒಕ್ಕಲಿಗ ಗೌಡ ಸೇವಾ ವಾಹಿನಿ (ರಿ) ದ.ಕ. ಎಂಬ ಸಂಸ್ಥೆ...
Loading posts...

All posts loaded

No more posts

error: Content is protected !!