- Thursday
- April 3rd, 2025

ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ವಿನೋಬನಗರ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅಭಿರಾಮ್ 10ನೇ ಹಾಗೂ ರಕ್ಷಾ 10ನೇ ತರಗತಿ ಇವರು ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫಾತಿಮತ್ ಸನಾ 10ನೇ, ಧಾರ್ಮಿಕ...

ಮಂಗಳೂರಿನಲ್ಲಿ ನ. 16 ರಂದು ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಶತಮಾನ ಪೂರೈಸಿದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಸನ್ಮಾನಿಸಿ ಗೌರವಿಸಲಾಯಿತು. ಶತಮಾನ ಪೂರೈಸಿದ ಗುತ್ತಿಗಾರು ಪ್ರಾ. ಕೃ. ಪ. ಸ. ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಗೌರವ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗುತ್ತಿಗಾರು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರುಗಳು, ಸಿಬ್ಬಂದಿಗಳು...